ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಿಗೆ ಮತದಾನಕ್ಕೆ ತೆರಳುವವರಿಗೆ ಬಸ್ ಟಿಕೆಟ್ ದರ ಏರಿಕೆ ಬಿಸಿ ತಟ್ಟಿದೆ. ಹಬ್ಬಗಳ ಸಂದರ್ಭದಲ್ಲಿ ಖಾಸಗಿ ಬಸ್ ಗಳು ಟಿಕೆಟ್ ದರ ಹೆಚ್ಚಿಸುವುದು ಸಾಮಾನ್ಯ. ಚುನಾವಣೆ ಸಂದರ್ಭದಲ್ಲಿಯೂ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಬೆಂಗಳೂರು, ಮಂಗಳೂರು ಸೇರಿ ವಿವಿಧೆಡೆಯಿಂದ ಬರುವ ಮತದಾರರಿಗೆ ಬಸ್ ಟಿಕೆಟ್ ದರ ಏರಿಕೆ ಬಿಸಿ ತಟ್ಟಿದೆ. ಸಾಮಾನ್ಯವಾಗಿ 700- 800 ರೂ. ಇದ್ದ ಖಾಸಗಿ ಬಸ್ ಟಿಕೆಟ್ ದರ ದುಪಟ್ಟಾಗಿದೆ. ಬೆಂಗಳೂರು -ಗದಗ ಮಧ್ಯೆ ಸಾಮಾನ್ಯ ದಿನಗಳಲ್ಲಿ […]