ಬೆಂಗಳೂರು: ಕರ್ನಾಟಕ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ದೆಹಲಿಯ ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ 2022 -23ನೇ ಸಾಲಿನ ಒಟ್ಟು 5 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ಲಭಿಸಿರುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ […]