Tuesday, 27th July 2021

ಜು.29 ರಂದು ಮತ್ತೆ ಹೋರಾಟಕ್ಕೆ ಮುಂದಾಗಲಿದೆ ಸಾರಿಗೆ ನಿಗಮಗಳು ?

ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಜು.29 ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಸಲಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್.ಡಿ.ರೇವಪ್ಪ, ಕಳೆದ ಏಪ್ರಿಲ್‍ ನಲ್ಲಿ ಸಾರಿಗೆ ನೌಕರರ ಮುಷ್ಕರ ನಿರತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ, ಮುಷ್ಕರದಲ್ಲಿ ಪಾಲ್ಗೊಂಡಿ ದ್ದ ಕಾರ್ಮಿಕರನ್ನು ತೀವ್ರವಾದ ಶಿಕ್ಷೆಗೆ ಗುರಿಪಡಿಸಲಾಗಿದೆ. 4 ಸಾರಿಗೆ ನಿಗಮಗಳಲ್ಲಿ ಸಾವಿರಾರು ಕಾರ್ಮಿಕರನ್ನು ವಜಾ, ವರ್ಗಾವಣೆ, ಅಮಾನತ್ತು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿವೃತ್ತಿ ಅಂಚಿ ನಲ್ಲಿರುವ […]

ಮುಂದೆ ಓದಿ

ಸಾರಿಗೆ ಸಿಬ್ಬಂದಿಯ ಬಾಕಿ ವೇತನಕ್ಕಾಗಿ ಹಣ ಬಿಡುಗಡೆ

ಬೆಂಗಳೂರು : ಜೂನ್ ತಿಂಗಳ ಬಾಕಿ ವೇತನ ನೀಡುವ ಸಲುವಾಗಿ ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ ನೌಕರರಿಗೆ ಹಣ ಬಿಡುಗಡೆ ಮಾಡಿದೆ. 4 ಸಾರಿಗೆ ನಿಗಮದ ನೌಕರರಿಗೆ ಜೂನ್...

ಮುಂದೆ ಓದಿ

ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಇದೇ ತಿಂಗಳ ಜು.19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...

ಮುಂದೆ ಓದಿ

ಕೇರಳಕ್ಕೆ ಇಂದಿನಿಂದ ಸಾರಿಗೆ ಬಸ್ ಸಂಚಾರ ಪುನರಾರಂಭ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಿಂದ ಕೇರಳ ರಾಜ್ಯಕ್ಕೆ ಇಂದಿನಿಂದ ಸಾರಿಗೆ ಬಸ್ ಸಂಚಾರವನ್ನು ಪುನರಾರಂಭಿಸಿದೆ. ಆದರೆ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್,...

ಮುಂದೆ ಓದಿ

ಜೂ.28ರಿಂದ ಮೈಸೂರು ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಚಾರ ಆರಂಭ

ಬೆಂಗಳೂರು : ಕರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೋಮವಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರ ಮೈಸೂರ ನಗರ,...

ಮುಂದೆ ಓದಿ

ಜುಲೈ1ರಿಂದ ಡಿಸೆಂಬರ್‌ 31ರವರೆಗೆ ಮುಷ್ಕರಕ್ಕೆ ನಿಷೇಧ: ಸಾರಿಗೆ ನೌಕರರಿಗೆ ಆಘಾತ

ಬೆಂಗಳೂರು : ಮುಷ್ಕರ ನಡೆಸಲು ನಿರ್ಧರಿಸಿದ್ದ ನೌಕರರಿಗೆ ಮುಷ್ಕರವನ್ನು ಡಿಸೆಂಬರ್ ಅಂತ್ಯದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸುವ ಮೂಲಕ, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ...

ಮುಂದೆ ಓದಿ

ಜೂ.25ರಿಂದ ಕೆಎಸ್‌ಆರ್‌ಟಿಸಿಯಿಂದ ಅಂತಾರಾಜ್ಯ ಬಸ್ ಸಂಚಾರ ಆರಂಭ

ಬೆಂಗಳೂರು: ರಾಜ್ಯದ ವಿವಿಧೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಬಸ್ ಸಂಚಾರ ಆರಂಭಿಸುತ್ತಿದೆ. ಬೆಂಗಳೂರು, ಶಿವಮೊಗ್ಗ, ಮಂಗಳೂರಿನಿಂದ ಮುಂಬೈ, ಪುಣೆ, ಮೀರಜ್, ಪಂಡರಾಪುರ, ತುಳಜೀಪುರಕ್ಕೆ...

ಮುಂದೆ ಓದಿ

ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು : ರಾಜ್ಯದಲ್ಲಿ ಕರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡ ಕಾರಣ, ಜೂ.21ರಿಂದ ಬಸ್ ಸಂಚಾರಕ್ಕೆ ಅನ್ ಲಾಕ್ ಮಾರ್ಗಸೂಚಿ ಅನುಸಾರವಾಗಿ ರಾಜ್ಯ ಸರ್ಕಾರ ಅನುಮತಿ ನೀಡಿದೆ....

ಮುಂದೆ ಓದಿ

ಕೇರಳ ರಾಜ್ಯದ ಪಾಲಾದ ಕೆಎಸ್‌ಆರ್‌ಟಿಸಿ ಬ್ರಾಂಡ್‌

ತಿರುವನಂತಪುರಂ: ಕರ್ನಾಟಕದ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಬ್ರಾಂಡ್‌ ಕೇರಳ ರಾಜ್ಯದ ಪಾಲಾಗಿದೆ. ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕರ್ನಾಟಕ ಕೆಎಸ್‌ಆರ್‌ಟಿಸಿ ಹೆಸರು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ....

ಮುಂದೆ ಓದಿ

ಇಂದು ರಾತ್ರಿಯಿಂದ ಕರೋನಾ ಕರ್ಫ್ಯೂ ಜಾರಿ, ಬಸ್‌ ಓಡಾಟವೂ ಬಂದ್‌ !

ಬೆಂಗಳೂರು : ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ.12ರವೆರೆಗೆ ರಾಜ್ಯಾದ್ಯಂತ ಕರೋನಾ ಕರ್ಪ್ಯೂ ಜಾರಿ ಗೊಳ್ಳಲಿದೆ. ಕರೋನಾ ಸೋಂಕಿನ ನಿಯಂತ್ರಣಕ್ಕಾಗಿ ಅಗತ್ಯಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಆಗಲಿದೆ. ಹೀಗಾಗಿ...

ಮುಂದೆ ಓದಿ