ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೃಹತ್ ಬೆಂಗ ಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ ನಿರ್ವಾಹಕರಿಗೆ ರೂ.2,000 ನೋಟು ಗಳನ್ನು ತೆಗೆದುಕೊಳ್ಳಬಾರದು ಎಂಬುದಾಗಿ ಎಲ್ಲಿಯೂ ಆದೇಶ ಮಾಡಿಲ್ಲ ಎಂದಿದೆ. ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರಿಂದ 2 ಸಾವಿರ ರೂಪಾಯಿಯ ನೋಟು ಗಳನ್ನು ತೆಗೆದುಕೊಳ್ಳದಂತೆ ನಿರ್ವಾಹಕರಿಗೆ ಸೂಚಿಸಲಾಗಿದೆ ಎಂಬುದು ಸುಳ್ಳಾಗಿದೆ. ಪ್ರಯಾಣಿಕರಿಂದ 2 ಸಾವಿರ ನೋಟುಗಳನ್ನು ಸಂಚಾರದ ವೇಳೆಯಲ್ಲಿ ನಿರ್ವಾ ಹಕರು ಸ್ವೀಕರಿಸುತ್ತಿದ್ದಾರೆ ಎಂಬುದಾಗಿ ಸ್ಪಷ್ಟ […]
ಬೆಂಗಳೂರು: ರಾಜ್ಯ ಬಜೆಟ್ ನಿರಾಸೆ ತಂದಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದೆ....
ತಿರುವನಂತಪುರಂ: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಒಂದು ವಿಭಾಗವು ಶುಕ್ರವಾರ 24 ಗಂಟೆಗಳ ಪ್ರತಿ ಭಟನೆ ಪ್ರಾರಂಭಿಸಿತು. ರಾಜ್ಯ ಸರ್ಕಾರವು ಪ್ರತಿ ತಿಂಗಳ ಐದನೇ ತಾರೀಖಿನೊಳಗೆ...
ಬೆಂಗಳೂರು: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ, ಕೆ ಎಸ್ ಆರ್ ಟಿ ಸಿ ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ...
ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿ ಪಡಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಮನೆಯಿಂದ ತೆರಳಿ, ಮರಳಿ ಬರೋದಕ್ಕೆ ಕೆ ಎಸ್ ಆರ್ ಟಿ...
ಬೆಂಗಳೂರು: ಬಸ್ಸುಗಳಲ್ಲಿ ಸಂಚರಿಸುವ ವೇಳೆ ಚಿಲ್ಲರೆ ಕೇಳುವುದನ್ನು ‘ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು’ ಎಂದು ಭಾವಿಸಲಾಗುವುದು ಹಾಗೂ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಮೂರು ವರ್ಷಗಳವರೆಗೂ ಜೈಲು ಶಿಕ್ಷೆಯಾಗುವ...
ಮೂಡಿಗೆರೆ: ಎರಡು ಗುಂಪುಗಳ ನಡುವೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಒಳಭಾಗದಲ್ಲಿ ಮಾರಾಮಾರಿ ನಡೆದು ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ...
ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು ಇನ್ನೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಸೆ.20 ರಿಂದ ಧರಣಿ...
ಬೆಂಗಳೂರು : ಜೂನ್ ತಿಂಗಳ ಬಾಕಿ ವೇತನ ನೀಡುವ ಸಲುವಾಗಿ ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ ನೌಕರರಿಗೆ ಹಣ ಬಿಡುಗಡೆ ಮಾಡಿದೆ. 4 ಸಾರಿಗೆ ನಿಗಮದ ನೌಕರರಿಗೆ ಜೂನ್...
ಬೆಂಗಳೂರು: ಇದೇ ತಿಂಗಳ ಜು.19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...