ಬೆಂಗಳೂರು : ಮುಷ್ಕರ ನಡೆಸಲು ನಿರ್ಧರಿಸಿದ್ದ ನೌಕರರಿಗೆ ಮುಷ್ಕರವನ್ನು ಡಿಸೆಂಬರ್ ಅಂತ್ಯದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸುವ ಮೂಲಕ, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅಗತ್ಯ ಸೇವೆಗಳಲ್ಲಿ ಮುಷ್ಕರವನ್ನು ನಿಷೇಧಿಸಿದೆ. ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರು ಸಾರ್ವಜನಿಕ ಹಿತಾಸಕ್ತಿ, ಸಾರ್ವಜನಿಕ ಹಿತದೃಷ್ಠಿಯಿಂದ ದಿನಾಂಕ […]
ಬೆಂಗಳೂರು: ರಾಜ್ಯದ ವಿವಿಧೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಬಸ್ ಸಂಚಾರ ಆರಂಭಿಸುತ್ತಿದೆ. ಬೆಂಗಳೂರು, ಶಿವಮೊಗ್ಗ, ಮಂಗಳೂರಿನಿಂದ ಮುಂಬೈ, ಪುಣೆ, ಮೀರಜ್, ಪಂಡರಾಪುರ, ತುಳಜೀಪುರಕ್ಕೆ...
ತಿರುವನಂತಪುರಂ: ಕರ್ನಾಟಕದ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಬ್ರಾಂಡ್ ಕೇರಳ ರಾಜ್ಯದ ಪಾಲಾಗಿದೆ. ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕರ್ನಾಟಕ ಕೆಎಸ್‌ಆರ್‌ಟಿಸಿ ಹೆಸರು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ....
ಬೆಂಗಳೂರು : ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯ ವ್ಯತ್ಯಯ...
ಸರಕಾರಿ ನೌಕರರನ್ನಾಗಿಸಿದರೆ ನಿಗಮವನ್ನೇ ಮುಚ್ಚಬೇಕಾಗುತ್ತದೆ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ಸಾಧ್ಯವೇ ಇಲ್ಲ ಸಾರಿಗೆ ನೌಕರರ ಭಂಡತನಕ್ಕೆ ಸರಕಾರದ ಪ್ರಶ್ನೆ ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು...
ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಬಸ್ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಕಿಡಿಗೇಡಿಗಳು ಮನಸೋ ಇಚ್ಛೆ ಕಲ್ಲು ಬೀಸಿದ್ದು, ಚಾಲಕ ಮೃತಪಟ್ಟಿದ್ದಾರೆ. ಜಮಖಂಡಿಯಲ್ಲಿ ಘಟನೆ ಸಂಭವಿಸಿದೆ. ಜಮಖಂಡಿ...
ಪಾವಗಡ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಉದ್ದೇಶದಿಂದ ನಾಲ್ಕು ಕೆ.ಎಸ್.ಆರ್.ಟಿ.ಸಿ.ಸಿಬ್ಬಂದಿಗಳಿಗೆ ರಾಮನಗರ ಘಟಕಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. 6ನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ತಾಲೂಕು...
ಬೆಳಗಾವಿ : ಸಾರಿಗೆ ನೌಕರರು, ರೈತ ಮುಖಂಡರೊಂದಿಗೆ ಸಭೆ ನಡೆಸಲು ಮುಂದಾಗಿದ್ದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಹಾಗೂ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು...
ಬೆಂಗಳೂರು: ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ...
ಬೆಂಗಳೂರು : ಮತ್ತೆ ಕೆಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಸಾರಿಗೆ ಬಸ್ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಮುಷ್ಕರ ನಡೆಸಲಿದ್ದಾರೆ. ಮಂಗಳವಾರ...