Friday, 22nd November 2024

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿದ ಸಚಿವ ಲಕ್ಷ್ಮಣ ಸವದಿ

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿ ಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ, ksrtc ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮುಂದೆ ಓದಿ

ನಾಳೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮುಷ್ಕರ ಇಲ್ಲ

ಬೆಂಗಳೂರು : ನಾಳೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮುಷ್ಕರ ಇಲ್ಲ. ಸಾರಿಗೆ ಬಸ್ ಗಳ ಸಂಚಾರಕ್ಕೂ ಅಡ್ಡಿಯಿಲ್ಲ ಎಂಬುದಾಗಿ ಸಾರಿಗೆ ನೌಕರರ ಸಂಘದ ಕಾರ್ಯದರ್ಶಿ ಆನಂದ್ ಸ್ಪಷ್ಟ ಪಡಿಸಿದ್ದಾರೆ. ನಾಳೆ...

ಮುಂದೆ ಓದಿ

ಸಾರಿಗೆ ನೌಕರರ ಮುಷ್ಕರ ಅಂತ್ಯ

ಬೆಂಗಳೂರು: ಕಳೆದ ಐದು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿದ್ದ ಸಾರಿಗೆ ನೌಕರರು ಸೋಮವಾರ ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ಈ ಮೂಲಕ ಎಂದಿನಂತೆ ರಸ್ತೆಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳು...

ಮುಂದೆ ಓದಿ

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು , ಈ ನಡುವೆ ಬಸ್‌ಗಾಗಿ ಪ್ರಯಾಣಿಕರು ಅಲೆಯಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವಂತೆ...

ಮುಂದೆ ಓದಿ

ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರದಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲಿದ್ದಾರೆ. ರಾತ್ರಿ ಪಾಳಿಯ...

ಮುಂದೆ ಓದಿ

ಬೇಡಿಕೆ ಈಡೇರದಿದ್ದರೆ ಸಾರಿಗೆ ಸಿಬ್ಬಂದಿಗಳ ಮುಷ್ಕರ ಮುಂದುವರಿಕೆ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಸರ್ಕಾರ ಕೂಡಲೇ ಮಾತುಕತೆ ನಡೆಸಿ ಸಾರಿಗೆ ನೌಕರರ ಸಮಸ್ಯೆ ಪರಿಹರಿಸಬೇಕೆಂದು ಹಸಿರು ಸೇನೆ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಇಂದು...

ಮುಂದೆ ಓದಿ

ರಾಜ್ಯಾದ್ಯಂತ ಬಸ್​ ಸಂಚಾರದಲ್ಲಿ ವ್ಯತ್ಯಯ: ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಾಲ್ಕು ರಸ್ತೆ ಸಾರಿಗೆ ನಿಗಮಗಳ...

ಮುಂದೆ ಓದಿ

ಉಚಿತ ಬಸ್ ಪಾಸ್: ಕೆ.ಎಸ್‌.ಆರ್.ಟಿ.ಸಿ, ಬಿಎಂಟಿಸಿ ಅಧಿಕಾರಿಗಳೊಂದಿಗೆ ಚರ್ಚೆ

ಬೆಂಗಳೂರು/ಶಿರಸಿ: ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಮಹಿಳಾ...

ಮುಂದೆ ಓದಿ