Monday, 16th September 2024

ಬಸ್ ಸಂಚಾರ ಬಂದ್‌ ಮಾಡಿ ಗ್ರಾಮಸ್ಥರ ಪ್ರತಿಭಟನೆ

ಮೈಸೂರು: ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರು – ಚಾಮರಾಜನಗರ ಬಳಿ ಬಸ್ ಸಂಚಾರ ಬಂದ್‌ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.   ಎಲ್ಲಾ ಬಸ್ ನಲ್ಲೂ ಪ್ರಯಾಣಿಕರು ತುಂಬಿ ತುಳುಕುತ್ತಿದ್ದುದರಿಂದ ಸದ್ಯ ಮೈಸೂರು – ಚಾ.ನಗರ ಮಾರ್ಗ ಸಂಪೂರ್ಣ ಬಂದ್ ಮಾಡಲಾಗಿದ್ದು, ಕೆಎಸ್‌ಆರ್ ಟಿಸಿ ಬಸ್ ಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ಹೊರ ಹಾಕುತ್ತಿದ್ದಾರೆ. ನಂಜನಗೂಡು ತಾಲೂಕಿನ ವೀರಗೌಡನಪುರ ಬಳಿ ಗ್ರಾಮಸ್ಥರು ಬಸ್ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದು, ಕಳೆದ ಎರಡು ತಿಂಗಳಿಂದ […]

ಮುಂದೆ ಓದಿ