Thursday, 25th April 2024

ಕೆಎಸ್‌ಆರ್​ಟಿಸಿ-ಕಾರಿನ ನಡುವೆ ಭೀಕರ ಅಪಘಾತ: ಇಬ್ಬರ ಸಾವು

ತುಮಕೂರು: ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಕೆಎಸ್‌ಆರ್​ಟಿಸಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​, ತುಮಕೂರಿ ನಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಬಸ್​ ಮತ್ತು ಕಾರು ಒಂದೊಂದು ದಿಕ್ಕಿನಲ್ಲಿ ರಸ್ತೆಬದಿಯ ಹಳ್ಳಕ್ಕೆ ನುಗ್ಗಿವೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿದ್ದ […]

ಮುಂದೆ ಓದಿ

ಬಸ್-ಕಾರು ಢಿಕ್ಕಿ: ನಾಲ್ವರು ವಿದ್ಯಾರ್ಥಿಗಳ ಸಾವು

ಬೇಲೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, ಓರ್ವನ‌...

ಮುಂದೆ ಓದಿ

ನಿರ್ವಾಹಕರನ್ನೇ ಬಿಟ್ಟು ಪ್ರಯಾಣಿಸಿದ ಬಸ್‌ ಚಾಲಕ

ಕಡಬ: ಕಡಬದಲ್ಲಿ ಗುರುವಾರ ತನ್ನ ಜತೆ ಕರ್ತವ್ಯದಲ್ಲಿದ್ದ ಬಸ್ ನಿರ್ವಾಹಕರನ್ನೇ ಬಸ್ ಚಾಲಕನೋರ್ವ ಕಡಬದಲ್ಲೇ ಬಿಟ್ಟು ಮರ್ದಾಳದ ನೀರಾಜೆ ತನಕ ಪ್ರಯಾಣಿಸಿದ್ದಾರೆ. ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಎಂದಿನಂತೆ ತೆರಳುವ...

ಮುಂದೆ ಓದಿ

Karnataka Sarige

ಗಡಿಭಾಗದಲ್ಲಿ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತ

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನೆಲೆ ಗಡಿಭಾಗದಲ್ಲಿ ತಾತ್ಕಾಲಿಕವಾಗಿ ಕರ್ನಾಟಕ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕನ್ನಡ ಧ್ವಜ ಸುಟ್ಟು, ಕ್ರಾಂತಿ...

ಮುಂದೆ ಓದಿ

#KSRTCBUS@Ramanagar
ಟೈರ್ ಸ್ಫೋಟ: ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್

ರಾಮನಗರ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ಹಳ್ಳಕ್ಕೆ ಉರುಳಿದ ಘಟನೆ ಶುಕ್ರವಾರ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಗೌಡಗೆರೆ- ಬುಗಡನದೊಡ್ಡಿ ಮಾರ್ಗ ಮಧ್ಯೆ ಟೈರ್...

ಮುಂದೆ ಓದಿ

ಕಾಸ್ಪಾಡಿ ಕೆರೆಗೆ ಬಿದ್ದ ಸರ್ಕಾರಿ ಬಸ್

ಸಾಗರದಿಂದ ಶಿವಮೊಗ್ಗದತ್ತ ತೆರಳುವಾಗ ಕೆಎಸ್‌ಆರ್‌’ಟಿಸಿ ಬಸ್ ನಿಯಂತ್ರಣ ತಪ್ಪಿ ಕಾಸ್ಪಡಿ ಕೆರೆಗೆ ಹಾರಿದೆ.  ...

ಮುಂದೆ ಓದಿ

error: Content is protected !!