Monday, 2nd October 2023

ಯುವ ಆರ್‌ಎಸ್‌ಎಸ್ ಕಾರ್ಯಕರ್ತನ ಚಾಕುವಿನಿಂದ ಇರಿದು ಹತ್ಯೆ

ಆಲಪ್ಪುಳ : ಹರಿಪಾಡ್ ಪ್ರದೇಶದಲ್ಲಿ ಯುವ ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬ ‘ತಾಳಂ’ ನೃತ್ಯ ಮಾಡಲು ತೆರಳಿದ್ದ ಸಮೀಪದ ದೇವಸ್ಥಾನದಲ್ಲಿ ಜಗಳವಾಡಿದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾ ಗಿದೆ.  ಘಟನೆಗೆ ಸಂಬಂಧಿಸಿ, ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹತ್ಯೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ತ್ರಿಶೂರ್‌ನಲ್ಲಿ ಮಾತನಾಡಿ, ಹತ್ಯೆಗೀಡಾ ದವನು ಆರ್‌ಎಸ್‌ಎಸ್ ಕಾರ್ಯಕರ್ತ ನಾಗಿದ್ದು, ಡ್ರಗ್ ಮಾಫಿಯಾದ ಸದಸ್ಯರು ಅವರನ್ನು ನಿರ್ದಯವಾಗಿ ಇರಿದು ಕೊಂದಿದ್ದಾರೆ. ಪ್ರಕರಣದ ಆರೋಪಿಗಳೆಲ್ಲರೂ ಸಿಪಿಐ(ಎಂ) ಕಾರ್ಯಕರ್ತರು. ಹತ್ಯೆಗೀಡಾದ ಶರತ್ ಚಂದ್ರನ್ ಹಿಂದೆ ಬಿಜೆಪಿ ಚಟುವಟಿಕೆಗಳಲ್ಲಿ […]

ಮುಂದೆ ಓದಿ

ನಾಮಪತ್ರ ಹಿಂತೆಗೆದುಕೊಳ್ಳಲು ಲಂಚದ ಆಮಿಷ: ಕೇರಳ ಬಿಜೆಪಿ ಅಧ್ಯಕ್ಷನಿಗೆ ನೋಟೀಸ್

ತಿರುವನಂತಪುರಂ: ಲಂಚ ಪ್ರಕರಣದಲ್ಲಿ ಸಿಲುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಕಳಿಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಕೆ.ಸುರೇಂದ್ರನ್ ಸ್ಪರ್ಧಿಸಿ...

ಮುಂದೆ ಓದಿ

error: Content is protected !!