ಹುಬ್ಬಳ್ಳಿ: ‘ಪಶ್ಚಿಮ ಪದವೀಧರ ಕ್ಷೇತ್ರವು ಚಿರಪರಿಚಿತವಾಗಿದ್ದು, ಪದವೀ ಧರರ ಸಮಸ್ಯೆಗಳನ್ನು ಅರಿತಿದ್ದೇನೆ. ಹೀಗಾಗಿ ಈ ಬಾರಿ ಗೆಲುವು ನನ್ನದೇ’ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರ ನಡೆದ ಚುನಾ ವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ವಿನಂತಿ ಸಿದರು. ‘ಈ ಕ್ಷೇತ್ರ ಹಿಂದೆ ಕಾಂಗ್ರೆಸ್ ವಶ ದಲ್ಲಿತ್ತು. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಿದರೆ ಕ್ಷೇತ್ರವನ್ನು ಮತ್ತೆ ವಶ ಮಾಡಿಕೊಳ್ಳಬಹುದು’ ಎಂದರು. ಮುಖಂಡ ಎಫ್.ಎಚ್.ಜಕ್ಕಪ್ಪನವರ ಮಾತನಾಡಿ, ‘ಶಿಕ್ಷಣ […]