Thursday, 24th October 2024

ಕೂಚುಪುಡಿ ನೃತ್ಯ ಕಲಾವಿದೆ ಶೋಭಾ ನಾಯ್ಡು ಇನ್ನಿಲ್ಲ

ಹೈದ್ರಾಬಾದ್: ಕೂಚುಪುಡಿ ನೃತ್ಯ ಕಲಾವಿದೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶೋಭಾ ನಾಯ್ಡು ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 1956 ರಲ್ಲಿ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಜನಿಸಿದ್ದ ಶೋಭಾ ನಾಯ್ಡು ಕೂಚುಪುಡಿ ನೃತ್ಯದ ತರಬೇತಿಯನ್ನು ವೇಂಪತಿ ಚಿನ್ನ ಸತ್ಯಂ ಅವರಿಂದ ಪಡೆದರು. 1991 ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2001 ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವ ಮದ್ರಾಸ್‌ ನ ಶ್ರೀ ಕೃಷ್ಣ […]

ಮುಂದೆ ಓದಿ