ನವದೆಹಲಿ: ಸಿಆರ್ಪಿಎಫ್ ಡಿಜಿ ಕುಲದೀಪ್ ಸಿಂಗ್ ಅವರಿಗೆ ರಾಷ್ಟ್ರೀಯ ತನಿಖಾ ದಳದ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿ ದ್ದು, ಎನ್ಐಎ ಡಿಜಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಎನ್ಐಎ ಡಿಜಿಯಾಗಿದ್ದ ವೈ.ಸಿ.ಮೋದಿ ಅವರು ಇದೇ ಸೋಮವಾರ ನಿವೃತ್ತಿಯಾಗಲಿದ್ದು, ಅವರ ಸ್ಥಾನಕ್ಕೆ ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಅವರನ್ನು ನಿಯೋಜಿಸಲಾಗಿದೆ. ಮೋದಿ ಅವರು ಅಸ್ಸಾಂ-ಮೇಘಾಲಯ ಕೇಡರ್ ನ 1984 ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, 2017ರ ಸೆಪ್ಟೆಂಬರ್ ನಲ್ಲಿ ಉಗ್ರ ನಿಗ್ರಹದಳದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಇದೀಗ ಕಾಂಪಿಟೆಂಟ್ ಅಥಾರಿಟಿ ಕುಲದೀಪ್ […]