Tuesday, 10th December 2024

ಅತಿ ಕಡಿಮೆ ಎಸೆತಗಳಲ್ಲಿ 50 ವಿಕೆಟ್‌: ಕುಲದೀಪ್ ವಿಶೇಷ ಸಾಧನೆ

ಧರ್ಮಶಾಲಾ: ಕುಲದೀಪ್ ಯಾದವ್ ಟೀಂ ಇಂಡಿಯಾ ಪರ ಅದ್ಭುತ ಬೌಲಿಂಗ್ ಮಾಡುವ ಮೂಲಕ ವಿಶೇಷ ಸ್ಥಾನ ಗಳಿಸಿದ್ದಾರೆ. ಕುಲದೀಪ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 50 ವಿಕೆಟ್‌ಗಳನ್ನು ಪೂರೈಸಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಐದನೇ ಮತ್ತು ಕೊನೆಯ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಈ ಅವಧಿಯಲ್ಲಿ ಕುಲದೀಪ್ 100 ವರ್ಷಗಳಲ್ಲಿ ಮಾಡದ ಸಾಧನೆ ಮಾಡಿದ್ದಾರೆ. ವಾಸ್ತವವಾಗಿ, ಕುಲದೀಪ್ ಕಳೆದ 100 ವರ್ಷಗಳಲ್ಲಿ ಅತಿ ಕಡಿಮೆ ಎಸೆತಗಳನ್ನು ಬೌಲಿಂಗ್ […]

ಮುಂದೆ ಓದಿ

ಹೀನಾಯ ಸೋಲುಂಡ ದ.ಆಫ್ರಿಕಾ; ದಾಖಲೆ ಸರಿಗಟ್ಟಿದ ಭಾರತ

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ವಿಕೆಟ್‌ಗಳಿಂದ ಸೋಲಿಸಿದ ಭಾರತ ತಂಡವು...

ಮುಂದೆ ಓದಿ

#kuldeep

ಕುಲದೀಪ್ ಮ್ಯಾಜಿಕ್‌: ಗೆಲುವಿನ ಹಳಿಯೇರಿದ ಡೆಲ್ಲಿ ಕ್ಯಾಪಿಟಲ್ಸ್

ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಪ್ರಭುತ್ವ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವಿನ ಹಳಿಗೇರಿತು. ಭಾನುವಾರದ ಪಂದ್ಯದಲ್ಲಿ ಡೆಲ್ಲಿ ತಂಡ 44 ರನ್‌ಗಳಿಂದ ಕೋಲ್ಕತ...

ಮುಂದೆ ಓದಿ

ಮರಳಿದ ಅಕ್ಷರ್ ಪಟೇಲ್, ಕುಲದೀಪ್‌ ಹೊರಕ್ಕೆ

ನವದೆಹಲಿ : ಆಲ್ರೌಂಡರ್ ಅಕ್ಸರ್ ಪಟೇಲ್ ಫಿಟ್ನೆಸ್ʼಗೆ ಮರಳಿದ್ದು, ಶ್ರೀಲಂಕಾ ಸರಣಿಗಾಗಿ ಭಾರತೀಯ ಟೆಸ್ಟ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಶನಿವಾರದಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ಸರಣಿಯ ಎರಡನೇ ಮತ್ತು ಅಂತಿಮ...

ಮುಂದೆ ಓದಿ

ವಿಂಡೀಸ್‌ ಸರಣಿಗೆ ಟೀಂ ಇಂಡಿಯಾ ಪ್ರಕಟ

ನವದೆಹಲಿ: ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟ ಮಾಡಿದೆ. ಪ್ರಮುಖ ಬೌಲರ್​ಗಳಿಗೆ ವಿಶ್ರಾಂತಿ ನೀಡಲಾಗಿದೆ....

ಮುಂದೆ ಓದಿ