Friday, 22nd November 2024

ಭಾರೀ ಮಳೆಗೆ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ನಿರಂತರವಾಗಿ ಸುರಿದ ಭಾರೀ ಮಳೆಯ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಬುಧವಾರ ಸಂಪೂರ್ಣ ಮುಳುಗಡೆ ಗೊಂಡಿದೆ. ಮಂಗಳವಾರ ಸಂಜೆಯೇ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ರಾತ್ರಿ ಇಡೀ ಮಳೆಯಾದ ಪರಿಣಾಮ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಏರಿಕೆ ಕಂಡಿದೆ. ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಕುಮಾರಧಾರ ಸೇತುವೆಯ ಕೆಳ ಭಾಗದ ಕಿಂಡಿ ಅಣೆಕಟ್ಟು ಹಾಗೂ ಸ್ನಾನ ಘಟ್ಟ ನೀರಿ ನಿಂದ ಜಲಾವೃತಗೊಂಡಿದೆ. ಭಕ್ತರಿಗೆ ನದಿ ದಡದಲ್ಲಿ ತೀರ್ಥ ಸ್ನಾನ ನೆರವೇರಿಸುವ ಅವಕಾಶ […]

ಮುಂದೆ ಓದಿ