Friday, 22nd November 2024

ಕುಂಭ ಮೇಳ: 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್

ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್‌ ಪಾಸಿಟಿವ್‌ ಬಂದಿರುವುದು ದೃಢಪಟ್ಟಿದೆ. ಏ.10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ. ಹರಿದ್ವಾರ, ಡೆಹ್ರಾಡೂನ್‌, ರಿಷಿಕೇಶ ವ್ಯಾಪ್ತಿಯಲ್ಲಿ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ […]

ಮುಂದೆ ಓದಿ

ಕುಂಭಮೇಳಕ್ಕೆ ಆಗಮಿಸುವ ಭಕ್ತರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ನವದೆಹಲಿ: ದೇಶದಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದು ಕೊಂಡಿರುವ ಬೆನ್ನಲ್ಲೆ ಕುಂಭ ಮೇಳಕ್ಕೆ ಆಗಮಿಸುವ ಭಕ್ತರು ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಲೇಬೇಕು...

ಮುಂದೆ ಓದಿ

ಈ ಬಾರಿ 30 ದಿನ ಕುಂಭಮೇಳ: ಏಪ್ರಿಲ್ 1 ರಿಂದ ಆರಂಭ

ಡೆಹರಾಡೂನ್ : ಕೋವಿಡ್ ಸಾಂಕ್ರಾಮಿಕದ ನಡುವೆ ಉತ್ತರಾಖಂಡ ಸರ್ಕಾರವು ಕುಂಭ ಮೇಳ ಆಯೋಜಿಸುತ್ತಿದ್ದು, ಕೇವಲ 30 ದಿನ ನಡೆಯಲಿದೆ. ಏಪ್ರಿಲ್ 1 ರಿಂದ ಏಪ್ರಿಲ್ 30ರವರೆಗೆ 30...

ಮುಂದೆ ಓದಿ