Wednesday, 11th December 2024

ಕುಂಭಮೇಳ: ಭಕ್ತರಿಗೆ ಎನ್.ಎಸ್.ಜಿ ಕಮಾಂಡೋಗಳಿಂದ ಭದ್ರತೆ

ಡೆಹ್ರಾಡೂನ್: ಕುಂಭಮೇಳ(2021)ದ ಹಿನ್ನೆಲೆಯಲ್ಲಿ ದೇಶ ವಿರೋಧಿ ಶಕ್ತಿಗಳನ್ನು ನಿಗ್ರಹಿಸುವ ಮುನ್ನೆಚ್ಚರಿಕಾ ಕ್ರಮವಾಗಿ ಹರಿದ್ವಾರಕ್ಕೆ ಎನ್ ಎಸ್ ಜಿ ಕಮಾಂಡೋಸ್ ಗಳನ್ನು ಕಳುಹಿಸಲಾಗುವುದು ಎಂದು ಉತ್ತರಾಖಂಡ್ ಸರ್ಕಾರ ಘೋಷಿಸಿದೆ. ಕುಂಭಮೇಳದ ಸಂದರ್ಭದಲ್ಲಿ ಎನ್ ಎಸ್ ಜಿ ಕಳುಹಿಸುವ ಕುರಿತು ಎನ್ ಎಸ್ ಜಿ ಮೇಜರ್ ಜನರಲ್ ವಿಎಸ್ ರಾನಡೆ ಅವರು ಉತ್ತರಾಖಂಡ್ ಪೊಲೀಸ್ ಕಮೀಷನರ್ ಅಶೋಕ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕುಂಭಮೇಳದ ಸಂದರ್ಭದಲ್ಲಿ ಎನ್ ಎಸ್ ಜಿಯ ಎರಡು ತಂಡಗಳನ್ನು […]

ಮುಂದೆ ಓದಿ