Sunday, 15th December 2024

ಕುಪ್ವಾರ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ

ಶ್ರೀನಗರ: ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಮಂಗಳವಾರ ಅನಾವರಣಗೊಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿ 41 ಮರಾಠ ರೈಫಲ್ಸ್‌ನಲ್ಲಿ​ (ಮರಾಠ ಎಲ್​ಐ LI) ಶಿವಾಜಿ ಮಹಾರಾಜರ ಅಶ್ವಾರೋಹಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ಸಮಾರಂಭದಲ್ಲಿ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸುಧೀರ್ ಮಂಗಂಟಿವಾರ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಶಿಂಧೆ ಮಾತನಾಡಿ, […]

ಮುಂದೆ ಓದಿ