Thursday, 12th September 2024

ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ ದಾಳಿ ವಿಫಲ: ಒಬ್ಬ ಸೈನಿಕ ಹುತಾತ್ಮ, ಐವರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ ನಡೆಸಿದ ದಾಳಿಯನ್ನು ಸೇನೆ ವಿಫಲಗೊಳಿಸಿದ್ದರಿಂದ ಕನಿಷ್ಠ ಒಬ್ಬ ಸೈನಿಕ ಹುತಾತ್ಮನಾಗಿದ್ದು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಕೂಡ ಕೊಲ್ಲಲ್ಪಟ್ಟಿದ್ದಾನೆ ಎನ್ನಲಾಗಿದೆ. ಪಾಕಿಸ್ತಾನ ಸೇನೆಯ ಕಮಾಂಡೋಗಳು ಮತ್ತು ಭಯೋತ್ಪಾದಕರನ್ನು ಒಳಗೊಂಡಿರುವ ಬಾರ್ಡರ್ ಆಕ್ಷನ್ ಟೀಮ್ಸ್ ಈ ಹಿಂದೆ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳಲು ಹೆಸರುವಾಸಿಯಾಗಿದೆ. ಮೂರು ದಿನಗಳಲ್ಲಿ ಕುಪ್ವಾರಾದಲ್ಲಿ […]

ಮುಂದೆ ಓದಿ

ಕುಪ್ವಾರಾ ಜಿಲ್ಲೆಯಲ್ಲಿ ಎನ್ಕೌಂಟರಿನಲ್ಲಿ ಇಬ್ಬರು ಭಯೋತ್ಪಾದಕರ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

ಮುಂದೆ ಓದಿ

ನಾಲ್ವರು ಭಯೋತ್ಪಾದಕರ ಹತ್ಯೆ

ಕುಪ್ವಾರಾ: ಜಮ್ಮು-ಕಾಶ್ಮೀರ ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಯೋಧರು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಪಾಕ್​ ಆಕ್ರಮಿತ ಕಾಶ್ಮೀರದಿಂದ ಭಾರತಕ್ಕೆ ನುಸುಳಲು ಪ್ರಯತ್ನ ಪಟ್ಟ ನಾಲ್ವರು ಭಯೋ ತ್ಪಾದಕರನ್ನು...

ಮುಂದೆ ಓದಿ

ಗಸ್ತು ತಿರುಗುತ್ತಿದ್ದ ಸೈನಿಕರು ಕಮರಿಗೆ ಜಾರಿ ಬಿದ್ದು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗುತ್ತಿದ್ದ ಮೂವರು ಸೈನಿಕರು ಆಳವಾದ ಕಮರಿಗೆ ಜಾರಿಬಿದ್ದು ದುರ್ಮರಣಕ್ಕೀಡಾಗಿದ್ದಾರೆ. ಜೂನಿಯರ್ ಕಮಿಷನ್ಡ್ ಆಫೀಸರ್...

ಮುಂದೆ ಓದಿ

ಕುಪ್ವಾರದಲ್ಲಿ ಎನ್‌ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಮಚಿಲ್ ಎಂಬಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್‌ ನ ಟೆಕ್ರಿ ನಾರ್ ಪ್ರದೇಶದಲ್ಲಿ ಗಡಿ...

ಮುಂದೆ ಓದಿ

ಮೂವರು ಲಷ್ಕರ್-ಎ-ತೋಯ್ಬಾ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಗ್ರಾಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ....

ಮುಂದೆ ಓದಿ

ಕುಪ್ವಾರಾ ಬ್ರೇಕಿಂಗ್: ಓರ್ವ ನುಸುಳುಕೋರನ ಹತ್ಯೆ, ಶಸಾಸ್ತ್ರಗಳ ವಶ

ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಓರ್ವ ಪ್ರಜೆಯನ್ನು ಭಾರತೀಯ ಸೈನಿಕರು ಹತ್ಯೆ ಮಾಡಿದ್ದಾರೆ. ಆತನಿಂದ ಎಕೆ-47 ರೈಫಲ್ ಮತ್ತು ಅಪಾರ...

ಮುಂದೆ ಓದಿ

ಕುಪ್ವಾರಾದಲ್ಲಿ ಉಗ್ರರ ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನ ವಿಫಲ

ಶ್ರೀನಗರ್: ಕಾಶ್ಮೀರದ ಉತ್ತರದ ಕುಪ್ವಾರಾ ಜಿಲ್ಲೆಯಲ್ಲಿ ಮೂರು ಎ.ಕೆ.47 ಶಸ್ತ್ರಾಸ್ತ್ರ, ನಾಲ್ಕು ಪಿಸ್ತೂಲ್ ಹಾಗೂ ಇತರ ಮದ್ದು ಗುಂಡುಗಳನ್ನು ಕಳ್ಳಸಾಗಣೆ ಮಾಡಲು ಉಗ್ರರು ನಡೆಸಿದ ಪ್ರಯತ್ನ ವಿಫಲಗೊಳಿಸಲಾಗಿದೆ....

ಮುಂದೆ ಓದಿ