Friday, 22nd November 2024

ಕಚ್ ಜಿಲ್ಲೆಯಲ್ಲಿ 3.4 ತೀವ್ರತೆಯ ಭೂಕಂಪನ

ನವದೆಹಲಿ: ಗುಜರಾತಿನ ಕಚ್ ಜಿಲ್ಲೆಯಲ್ಲಿ ಸೋಮವಾರ 3.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಭೂಕಂಪನ ಚಟುವಟಿಕೆಯಿಂದಾಗಿ ಜಿಲ್ಲೆಯಲ್ಲಿ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 10.36 ಕ್ಕೆ ಲಖ್ಪತ್ನ ವಾಯುವ್ಯಕ್ಕೆ 60 ಕಿ.ಮೀ ದೂರದಲ್ಲಿ 4.1 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಗಾಂಧಿನಗರ ಮೂಲದ ಐಎಸ್‌ಆರ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ಈ ತಿಂಗಳಲ್ಲಿ ರಾಜ್ಯದ ಸೌರಾಷ್ಟ್ರ-ಕಚ್ ಪ್ರದೇಶದಲ್ಲಿ 3 […]

ಮುಂದೆ ಓದಿ

ಫೆ.7ರಿಂದ 9ವರೆಗೆ ಕಚ್ಚ್‌ನಲ್ಲಿ ಟಿಡಬ್ಲ್ಯುಜಿ ಸಭೆ

ಅಹಮದಾಬಾದ್‌: ಮೊದಲ ಬಾರಿಗೆ ಟೂರಿಸಂ ವರ್ಕಿಂಗ್‌ ಗ್ರೂಪ್‌ನ (ಟಿಡಬ್ಲ್ಯುಜಿ) ಸಭೆ ಯು ಗುಜರಾತಿನ ರಣ್‌ ಆಫ್‌ ಕಚ್ಚ್‌ನಲ್ಲಿ ಫೆ.7ರಿಂದ 9ವರೆಗೆ ನಡೆಯಲಿದೆ. ಫೆ.8ರಂದು ಗುಜರಾತ್‌ನ ಮುಖ್ಯಮಂತ್ರಿ ಭುಪೇಂದರ್‌...

ಮುಂದೆ ಓದಿ

#Gujrath

ಕಚ್ ಜಿಲ್ಲೆಯಲ್ಲಿ 3.7 ತೀವ್ರತೆಯ ಭೂ ಕಂಪನ

ಅಹಮದಾಬಾದ್: ಗುಜರಾತ್‍ನ ಕಚ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 3.7 ತೀವ್ರತೆಯ ಭೂ ಕಂಪನದ ಅನುಭವವಾಗಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಕಂಪನದ ಕೇಂದ್ರಬಿಂದುವು...

ಮುಂದೆ ಓದಿ

ದ್ವಾರಕಾ: 300 ಕೋಟಿ ರೂಪಾಯಿ ಮಾದಕ ವಸ್ತುಗಳ ವಶ

ಗಾಂಧಿನಗರ : ದ್ವಾರಕಾ ಜಿಲ್ಲೆಯಲ್ಲಿ 300 ಕೋಟಿ ರೂಪಾಯಿ ಮಾದಕ ವಸ್ತುಗಳನ್ನು ಗುಜರಾತ್ ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಕಛ್‌ನ ಮುಂದ್ರಾ ಬಂದರಿನಲ್ಲಿ 21 ಸಾವಿರ ಕೋಟಿ ರೂಪಾಯಿ...

ಮುಂದೆ ಓದಿ

ಗುಜರಾತ್ ನ ಕಛ್’ನಲ್ಲಿ 3.2 ತೀವ್ರತೆಯ ಭೂಕಂಪ

ಕಛ್ : ಗುಜರಾತ್ ನ ಕಛ್ ಜಿಲ್ಲೆಯಲ್ಲಿ ಸೋಮವಾರ  3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು-ನೋವು ಅಥವಾ ಆಸ್ತಿ ಹಾನಿಯ ಬಗ್ಗೆ...

ಮುಂದೆ ಓದಿ