Sunday, 15th December 2024

ಕುವೈತ್ ನ ಎಮಿರ್ ಶೇಖ್ ನಿಧನ: ದೇಶದಲ್ಲಿ ಇಂದು ಶೋಕಾಚರಣೆ

ನವದೆಹಲಿ: ಮೃತ ಕುವೈತ್ ರಾಜ್ಯದ ಎಮಿರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರಿಗೆ ಗೌರವ ಸೂಚಕವಾಗಿ ಕೇಂದ್ರ ಸರ್ಕಾರವು ಭಾನುವಾರ ದೇಶಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದೆ. ರಾಜ್ಯ ಶೋಕಾಚರಣೆಯ ಭಾಗವಾಗಿ, ಭಾರತೀಯ ತ್ರಿವರ್ಣ ಧ್ವಜವನ್ನು ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ಅರ್ಧಮಟ್ಟದಲ್ಲಿ ಹಾರಿಸಲಾಗುವುದು. “ಕುವೈತ್ ರಾಜ್ಯದ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರು ಡಿ.16ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ, ಭಾರತ ಸರ್ಕಾರವು 2023 ರ ಡಿಸೆಂಬರ್ […]

ಮುಂದೆ ಓದಿ