Thursday, 19th September 2024

Fraud Case

Fraud Case: ಪೋಲೀಸ್ ಅಧಿಕಾರಿ ಎಂದು ನಂಬಿಸಿ 10 ಲೇಡಿ ಕಾನ್ಸ್‌ಸ್ಟೇಬಲ್‍ಗಳ ಜತೆ ಸರಸ!

ಮದುವೆಯಾಗುವುದಾಗಿ ವ್ಯಕ್ತಿಯೊಬ್ಬ 10 ಮಹಿಳಾ ಕಾನ್‌ಸ್ಟೇಬಲ್‌ಗಳನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಕಾನ್ಸ್‌ಸ್ಟೇಬಲ್‍ಗಳನ್ನು ಅವರ ಪೋಸ್ಟಿಂಗ್‍ಗಳ ಆಧಾರದ ಮೇಲೆ ತನ್ನ ಕಾರ್ಯ ಸಾಧನೆಗಾಗಿ ಈತ ಬಳಸಿಕೊಂಡಿದ್ದಾನೆ. ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳಾ ಕಾನ್ಸ್‌ಸ್ಟೇಬಲ್‍ಗಳನ್ನು ತನ್ನ ಕಡೆಗೆ ಸೆಳೆದಿದ್ದಾನೆ. ಜುಲೈನಲ್ಲಿ ಮಹಿಳಾ ಕಾನ್ಸ್ಟೇಬಲ್ ಒಬ್ಬರು ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ವಂಚನೆ ಬೆಳಕಿಗೆ ಬಂದಿದೆ.

ಮುಂದೆ ಓದಿ

’ಮಹಾ’ ಮಹಿಳಾ ಪೇದೆಗಳ ಕರ್ತವ್ಯಾವಧಿ ಎಂಟು ಗಂಟೆಗೆ ಇಳಿಕೆ

ಮುಂಬೈ: ಮಹಾರಾಷ್ಟ್ರ ಸರ್ಕಾರವು ಮಹಿಳಾ ಕಾನ್ಸ್‌ಟೇಬಲ್‌ಗಳ ಕರ್ತವ್ಯದ ಅವಧಿಯನ್ನು 12 ಗಂಟೆಯಿಂದ ಎಂಟು ಗಂಟೆಗೆ ಇಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವೃತ್ತಿ ಮತ್ತು ವೈಯಕ್ತಿಕ ಜೀವನ ಎರಡನ್ನೂ...

ಮುಂದೆ ಓದಿ