ನವದೆಹಲಿ: ಉತ್ತರಪ್ರದೇಶ ಪೊಲೀಸರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5,000 ಪುಟಗಳ ಆರೋಪಪಟ್ಟಿ ಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ರಾಜ್ಯ ಗೃಹಖಾತೆ ಸಚಿವ ಅಜಯ್ ಮಿಶ್ರಾ ಥೇಣಿ ಪುತ್ರ ಅಶೀಶ್ ಮಿಶ್ರಾನನ್ನು ಪ್ರಮುಖ ಆರೋಪಿ ಎಂದು ಉಲ್ಲೇಖಿಸಿರುವುದಾಗಿ ವರದಿ ತಿಳಿಸಿದೆ. ಪ್ರತಿಭಟನೆ ಸಂದರ್ಭದಲ್ಲಿನ ಹಿಂಸಾಚಾರದ ನಂತರ ಎಂಟು ಮಂದಿ ಮೃತಪಟ್ಟಿದ್ದರು. ಉತ್ತರ ಪ್ರದೇಶದ ಲಖೀಂಪುರ್ ಖೇರಿಗೆ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ನೀಡುವ ಮುನ್ನ ಈ ಹಿಂಸಾಚಾರ ನಡೆದಿತ್ತು ಎಂದು ಆರೋಪಿಸಲಾಗಿದೆ. […]
ನವದೆಹಲಿ: ಉತ್ತರ ಪ್ರದೇಶ ರಾಜ್ಯದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಎಸ್‌ಐಟಿ ವರದಿಯ ಕುರಿತು ಪ್ರತಿಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ...
ನವದೆಹಲಿ: ಉತ್ತರಪ್ರದೇಶದ ಲಖಿಂಪುರಖೇರಿ ಹಿಂಸಾಚಾರ ಘಟನೆಯಲ್ಲಿನ ರೈತರ ಹತ್ಯೆ ತನಿಖೆ ನಿರೀಕ್ಷಿಸಿದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣದ ಮೇಲ್ವಿಚಾರಣೆ...
ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅ.3ರಂದು ನಡೆದಿದ್ದ ಹಿಂಸಾಚಾರ ಘಟನೆಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ. ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾ...
ನವದೆಹಲಿ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಹುದ್ದೆಯಿಂದ ವಜಾ ಮಾಡಿ ಬಂಧಿಸುವಂತೆ ಆಗ್ರಹಿಸಿ ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಯುಕ್ತ...
ಲಕ್ನೋ: ಅ.3 ರಂದು ನಡೆದ ಲಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೆಷನ್ಸ್ ಕೋರ್ಟ್ ಬುಧವಾರ...
ಲಖನೌ: ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ...
ಮುಂಬೈ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ನಾಲ್ವರು ರೈತರ ಹತ್ಯೆ ಖಂಡಿಸಿ ಕರೆ ನೀಡಲಾಗಿದ್ದ ಮಹಾರಾಷ್ಟ್ರ ಬಂದ್ ಯಶಸ್ವಿ ಯಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿರುವ ಮಹಾ ವಿಕಾಶ್...
ನವದೆಹಲಿ: ಉತ್ತರಪ್ರದೇಶದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ಪಕ್ಷ, ರಾಷ್ಟ್ರಪತಿ ರಮಾನಾಥ್ ಕೊವಿಂದ್ ಅವರನ್ನು ಭೇಟಿಯಾಗಲು ಸಮಯಾವಕಾಶ ಕೇಳಿದೆಯೆನ್ನ ಲಾಗಿದೆ. ಅ .9 ರಂದು...
ಲಖನೌ/ನವದೆಹಲಿ: ಅ.3ರಂದು 8 ಮಂದಿಯ ಸಾವಿಗೆ ಕಾರಣವಾದ ಹಿಂಸಾಚಾರ ಕುರಿತು ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಷ್ ಮಿಶ್ರಾರನ್ನು ಸತತ 8 ಗಂಟೆಗಳ ಕಾಲ ತನಿಖೆ...