ನವದೆಹಲಿ : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಆರೋಪಿ ಆಶಿಶ್ ಮಿಶ್ರಾ ಅಪರಾಧ ವಿಭಾಗದ ಕಚೇರಿಯಲ್ಲಿ ಪೊಲೀಸರ ಮುಂದೆ ಹಾಜ ರಾದರು. ಲಖಿಂಪುರ್ ಖೇರಿನಲ್ಲಿ ರೈತರ ಸಾವಿಗೆ ಸಂಬಂಧಿಸಿ, ಖಾತೆ ಸಹಾಯಕ ಸಚಿವ ಅಜಯ್ ಮಿಶ್ರಾ ಪುತ್ರ ಅಶಿಶ್ ಮಿಶ್ರಾ ಆಶಿಶ್ ಮಿಶ್ರಾಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಶಿಶ್ ಮಿಶ್ರಾ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಭಾನುವಾರ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿದ್ದ […]
ನವದೆಹಲಿ: ಲಖೀಂಪುರ್ ಖೇರಿಯಲ್ಲಿ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರ ವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ...
ಲಖನೌ : ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಲು ಲಖಿಂಪುರ್ ಖೇರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ನಾಯಕರಾದ ಸಚಿನ್...
ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ನಾಳೆ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ...
ಲಖನೌ: ಸೀತಾಪುರ ಅಥವಾ ಲಖಿಂಪುರಕ್ಕೆ ತೆರಳಲು ಉತ್ತರ ಪ್ರದೇಶ ಸರ್ಕಾರವು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ. ಲಖಿಂಪುರ ಭೇಟಿಗಾಗಿ...
ಲಖನೌ: ಲಖಿಂಪುರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ನಾನು ಆಚೆ ಹೋಗು ತ್ತಿಲ್ಲ. ಹೀಗಾಗಿ ನಿಮ್ಮ ಸಮಸ್ಯೆ ಏನು? ನನ್ನನ್ನು ಏಕೆ ತಡೆದಿದ್ದೀರಿ ಎಂದು ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್...
ಲಖನೌ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುದ್ದೇಶಿಸಿ, ತಮ್ಮ ಸರ್ಕಾರ ಯಾವುದೇ ಆದೇಶ ಅಥವಾ FIR ಇಲ್ಲದೆ ಕಳೆದ 28 ಗಂಟೆಗಳ...
ಲಖನೌ : ಉತ್ತರ ಪ್ರದೇಶದ ಲಖೀಮ್ ಪುರದ ಖೇರಿಯಲ್ಲಿ ನಡೆದ ಹಿಂಸಾಚಾರ ದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ. ಲಖೀಮ್...
ಮಧ್ಯಪ್ರದೇಶ : ಲಖಿಂಪುರದಲ್ಲಿ ಕೇಂದ್ರ ಸಚಿವರ ಪುತ್ರನ ಕಾರಿಗೆ ಬಲಿಯಾದ ರೈತರ ಕುಟುಂಬ ಗಳನ್ನು ಭೇಟಿಯಾಗಿ, ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...