ಹೈಕಮಾಂಡ್ ನಿರ್ಧಾರ (Lakshmi Hebbalkar) ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಇಂಥ ವಿಚಾರಗಳನ್ನು ಬೀದಿಯಲ್ಲಿ, ಗಲ್ಲಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮಿ...