Monday, 16th September 2024

ಆಗಸ್ಟ್ 5ರಿಂದ 15ರ ವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಸ್ವಾತಂತ್ರ್ಯೊತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾಸಂಘ ವತಿಯಿಂದ ಆಗಸ್ಟ್ 5ರಿಂದ 15ರ ವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಗಸ್ಟ್ 2ರಂದು ನಡೆಯುವ ‘ಬಾಲ ನಟನಾಗಿ ಪುನೀತ್ ರಾಜಕುಮಾರ್ ಅಭಿನಯದ ನನ್ನಿಷ್ಟಿದ ಚಿತ್ರ’ ಎಂಬ ವಿಷಯದ ಪ್ರಬಂಧ ಸ್ಪರ್ಧೆ 5-7ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಯಲಿದೆ. 8ರಿಂದ 10ನೇ ತರಗತಿವರೆಗೆ ಅಧ್ಯ ಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುನೀತ್‌ ರಾಜಕುಮಾರ್ ಅಭಿನಯದ ‘ರಾಜಕುಮಾರ’ ಚಿತ್ರದ ಆಶಯದ ಕುರಿತು […]

ಮುಂದೆ ಓದಿ

Munirathna

ಪವರ್ ಸ್ಟಾರ್ ಹೆಸರಿನಲ್ಲಿ `ಫ್ಲವರ್ ಶೋ’: ಮುನಿರತ್ನ

ಬೆಂಗಳೂರು : ಲಾಲ್ ಬಾಗ್ ನಲ್ಲಿ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ `ಫ್ಲವರ್ ಶೋ’ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ...

ಮುಂದೆ ಓದಿ

ಗ್ಯಾಸ್‌ ಸಿಲಿಂಡರ್‌ ಸ್ಫೋಟ: 16 ಮಂದಿಗೆ ಗಾಯ

ಮುಂಬೈ: ನಾಲ್ಕು ಮಹಡಿಯುಳ್ಳ ಕಟ್ಟಡವೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಟ್ಟು 16 ಮಂದಿಗೆ ಗಾಯಗಳಾಗಿವೆ. ಲಾಲ್‌ಬಾಗ್‌ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟಾಣಿ...

ಮುಂದೆ ಓದಿ