Tuesday, 23rd April 2024

ನಾಳೆಯಿಂದ ಆಗಸ್ಟ್15 ರವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಆಗಸ್ಟ್ 4 ರಿಂದ 15 ರವರೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಅವರ ಜೀವನ, ಸಾಧನೆ ಕುರಿತಂತೆ ಪುಷ್ಪ ನಮನ ಸಲ್ಲಿಸಲು ತೀರ್ಮಾನಿಸಲಾಗಿದೆ. ಆಗಸ್ಟ್ 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸ ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿರುವ ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೋಟಗಾರಿಕೆ ಸಚಿವರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತರಕಾರಿ ಕೆತ್ತನೆ ಮತ್ತು ಬೋನ್ಸಾಯ್ ಸ್ಪರ್ಧೆ ಗಳು ನಡೆಯಲಿವೆ. ಲಾಲ್ ಬಾಗ್‌ನಲ್ಲಿ […]

ಮುಂದೆ ಓದಿ

ಮುಂದಿನ ವರ್ಷ ಅದ್ಧೂರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಕರೋನಾ ಕಾರಣದಿಂದಾಗಿ ಕಳೆದ ಮೂರು ವರ್ಷ ರದ್ದುಗೊಂಡಿದ್ದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ವನ್ನು ಈ ಬಾರಿ 2022ರ ಜನವರಿಯಲ್ಲಿ ಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್...

ಮುಂದೆ ಓದಿ

ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ರದ್ದುಪಡಿಸಿದೆ. ತೋಟಗಾರಿಕಾ ಇಲಾಖೆ ಹಾಗೂ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಸಣ್ಣ ಪ್ರಮಾಣದಲ್ಲಿ ಕೊರೊನಾ ಕುರಿತು ಜಾಗೃತಿ...

ಮುಂದೆ ಓದಿ

ಚೇತರಿಕೆಯತ್ತ ನಗರ ಪ್ರವಾಸೋದ್ಯಮ

ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಹೆಚ್ಚುತ್ತಿರುವ ಪ್ರವಾಸಿಗರು ಕೋವಿಡ್ ಭೀತಿಯಿಂದ ಮುಚ್ಚಿದ್ದ ಪ್ರವಾಸಿ ತಾಣಗಳು ವಿಶೇಷ ವರದಿ: ಅಪರ್ಣಾ ಎ.ಎಸ್. ದೇಶದ ನೆಚ್ಚಿನ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಒಂದಾದ ರಾಜ್ಯ...

ಮುಂದೆ ಓದಿ

error: Content is protected !!