Thursday, 30th March 2023

ಲಾಲು ಯಾದವ್, ಪತ್ನಿ ರಾಬ್ರಿ ದೇವಿ, ಪುತ್ರಿ ಮಿಸಾ ಭಾರ್ತಿಗೆ ಜಾಮೀನು ಮಂಜೂರು

ನವದೆಹಲಿ: ಉದ್ಯೋಗಕ್ಕಾಗಿ ಜಮೀನು ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಲಾಲು ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರಿ ಮಿಸಾ ಭಾರ್ತಿ ಅವರಿಗೆ ಸಿಬಿಐ ಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 29 ರಂದು ನಡೆಯಲಿದೆ. ಮೂರು ತಿಂಗಳ ಹಿಂದೆ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ನಂತರ ಲಾಲು ಯಾದವ್ ಮೊದಲ ಬಾರಿಗೆ ನ್ಯಾಯಾಲಯಕ್ಕೆ ಹಾಜರಾದಾಗ ಗಾಲಿ ಕುರ್ಚಿಯಲ್ಲಿ ಕೋರ್ಟ್‌ಗೆ ಬಂದರು. ಮಾಜಿ ಮುಖ್ಯಮಂತ್ರಿಗಳಾದ ಲಾಲು ಯಾದವ್ ಮತ್ತು ರಾಬ್ರಿ ದೇವಿ ಮತ್ತು ಬಿಹಾರ […]

ಮುಂದೆ ಓದಿ

ಲಾಲು ಯಾದವ್ ಕಿಡ್ನಿ ಕಸಿ ಪ್ರಕ್ರಿಯೆ ಯಶಸ್ವಿ

ಲಕ್ನೋ: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಯಾದವ್ ಅವರ ಕಿಡ್ನಿ ಕಸಿ ಪ್ರಕ್ರಿಯೆ ಯಶಸ್ವಿಯಾಗಿದ್ದು, ಅವರ ಮಗಳು ರೋಹಿಣಿ ಆಚಾರ್ಯ ತಂದೆಗೆ ಕಿಡ್ನಿ ದಾನ ಮಾಡಿದ್ದಾರೆ....

ಮುಂದೆ ಓದಿ

ಲಾಲು ಆರೋಗ್ಯ ಸ್ಥಿತಿ ಗಂಭೀರ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಲಾಲು ಅವರನ್ನ ಬುಧವಾರ ರಾತ್ರಿ ಪಾಟ್ನಾ ಆಸ್ಪತ್ರೆಯಿಂದ ಏರ್ಲಿಫ್ಟ್ ಮಾಡಿದ ಬಳಿಕ ದೆಹಲಿಯ...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಲಾಲೂ ಸ್ಫರ್ಧೆ, ಮಾಜಿ ಸಿಎಂ ಅಲ್ಲ..!

ನವದೆಹಲಿ: ಮುಂಬರುವ ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಯಲ್ಲಿ ಸ್ಪರ್ಧಿಸಲು ಚುನಾವಣಾ ಆಯೋಗವು ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭಿಸಿದೆ ಮತ್ತು ಕೊನೆಯ ದಿನಾಂಕವನ್ನು ಜೂ.29 ಎಂದು...

ಮುಂದೆ ಓದಿ

ಲಾಲೂಗೆ 6 ಸಾವಿರ ರೂ.ದಂಡ

ರಾಂಚಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ(13 ವರ್ಷಗಳ ಹಿಂದಿನ) ದಲ್ಲಿ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್’ರಿಗೆ ಜಾರ್ಖಂಡ್‌ ಪಲಾ ಮು ವಿಶೇಷ...

ಮುಂದೆ ಓದಿ

ಭ್ರಷ್ಟಾಚಾರ ಪ್ರಕರಣ: ಲಾಲುನ 17 ಸ್ಥಳಗಳಲ್ಲಿ ಸಿಬಿಐ ದಾಳಿ

ಪಾಟ್ನಾ: ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಮೇಲೆ ಹೊಸ ಭ್ರಷ್ಟಾಚಾರ ಪ್ರಕರಣ ದಾಖ ಲಾಗಿದೆ. ಲಾಲು ಯಾದವ್‌ಗೆ ಸಂಬಂಧಿಸಿದ 17 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ...

ಮುಂದೆ ಓದಿ

ಲಾಲು ಗೆ ಜಾಮೀನು ಮಂಜೂರು

ನವದೆಹಲಿ: ದೊರಾಂಡಾ ಖಜಾನೆ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಸಿಬಿಐ ವಿಶೇಷ...

ಮುಂದೆ ಓದಿ

ಮೇವು ಮೇಯ್ದ ಲಾಲೂ 5 ವರ್ಷ ಕಂಬಿ ಹಿಂದೆ

ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್‌ಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ...

ಮುಂದೆ ಓದಿ

ಲಾಲು ಪ್ರಸಾದ್ ಯಾದವ್ ದೋಷಿ: ಶಿಕ್ಷೆ ಪ್ರಕಟ ಇಂದು

ರಾಂಚಿ (ಜಾರ್ಖಂಡ್): ಡೊರಾಂಡಾ ಖಜಾನೆ ಅವ್ಯವಹಾರ ಪ್ರಕರಣ(139.5 ಕೋಟಿ) ದಲ್ಲಿ ಆರ್‌ಜೆಡಿ ಮುಖ್ಯಸ್ಥ ʻಲಾಲು ಪ್ರಸಾದ್ ಯಾದವ್ʼ ಸೇರಿದಂತೆ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ರಾಂಚಿಯ ವಿಶೇಷ ಸಿಬಿಐ...

ಮುಂದೆ ಓದಿ

ಡೊರಂಡ ಖಜಾನೆ ಪ್ರಕರಣ: ಲಾಲು ’ದೋಷಿ’

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರನ್ನು ಮೇವು ಹಗರಣಕ್ಕೆ ಸಂಬಂಧಿಸಿದ ಡೊರಂಡ ಖಜಾನೆ ಪ್ರಕರಣದಲ್ಲಿ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು...

ಮುಂದೆ ಓದಿ

error: Content is protected !!