Land encroachmen: ನಾಗರಬಾವಿಯ ಸರ್ವೆ ನಂ. 78 ರಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಗೋಡೌನ್, ಶೆಡ್‌ಗಳನ್ನು ತೆರವುಗೊಳಿಸಿ, ಬಿಡಿಎಗೆ ಸೇರಿದ 6 ಎಕರೆ ಪ್ರದೇಶದ ಸುಮಾರು ರೂ. 430 ಕೋಟಿ ಆಸ್ತಿಯನ್ನು ಪ್ರಾಧಿಕಾರವು ತನ್ನ ವಶಕ್ಕೆ ತೆಗೆದುಕೊಂಡಿದೆ.
ಮುಂದೆ ಓದಿ