Saturday, 23rd November 2024

ರೈಲ್ವೆ ಇಲಾಖೆಯ ಒತ್ತುವರಿ ತೆರವು ಕಾರ್ಯಾಚರಣೆ: ನಾಳೆ ವಿಚಾರಣೆ

ನವದೆಹಲಿ: ಶ್ರೀಕೃಷ್ಣ ಜನ್ಮಭೂಮಿ ಮಥುರಾದಲ್ಲಿ ರೈಲ್ವೆ ಇಲಾಖೆ ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್​ ಆಗಸ್ಟ್​ 16 ರಂದು ವಿಚಾರಣೆ ನಡೆಸಲು ಒಪ್ಪಿದೆ. ಹಿರಿಯ ವಕೀಲ ಪ್ರಶಾಂತೋ ಚಂದ್ರ ಸೇನ್ ಅವರು ಅರ್ಜಿಯ ಕುರಿತಾಗಿ ಕೋರ್ಟ್​ ಮುಂದೆ ಪ್ರಸ್ತಾಪಿಸಿದಾಗ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಅರ್ಜಿದಾರರಿಗೆ ಆಗಸ್ಟ್ 16 ರಂದು ವಿಚಾರಣೆ ನಡೆಸುವುದಾಗಿ ಭರವಸೆ ನೀಡಿತು. ಆಗಸ್ಟ್ 9 ರಿಂದ ರೈಲ್ವೆ ಅಧಿಕಾರಿಗಳು ಜನರು ವಾಸಿಸುತ್ತಿರುವ […]

ಮುಂದೆ ಓದಿ