ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರಿನಲ್ಲಿ ಲಷ್ಕರ್-ಎ-ತಯ್ಬಾ (ಎಲ್ಇಟಿ) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಲಭ್ಯವಾದ ನಿರ್ದಿಷ್ಟ ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಗುರುವಾರ ಆ ಪ್ರದೇಶದಲ್ಲಿ ಗಸ್ತು ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಅಡಗಿಕೊಂಡಿದ್ದ ಭಯೋತ್ಪಾದಕ ಭದ್ರತಾ ಪಡೆಗಳ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ. ಅದಕ್ಕೆ ಪ್ರತೀಕಾರವಾಗಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿವೆ ಎಂದು […]
ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಿಷೇಧಿತ ಲಷ್ಕರ್ ಇ ತೊಯ್ಬಾ ಭಯೋತ್ಪಾದಕ ಘಟಕವನ್ನು ಭೇದಿಸಿರುವುದಾಗಿ ಪೊಲೀಸರು...
ಸೊಪೋರ್: ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ತಫ್ಹೀಮ್ ರೆಯಾಜ್, ಸೀರತ್ ಶಾಬಾಜ್ ಮಿರ್...
ಶ್ರೀನಗರ: ಉತ್ತರ ಕಾಶ್ಮೀರದ ಪರಿಸ್ವಾನಿ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತಯಬ ಸಂಘಟನೆಯ ಅತ್ಯುನ್ನತ ಕಮಾಂಡರ್ ಮೊಹಮ್ಮದ್ ಯೂಸುಫ್ ಹತ್ಯೆಯಾಗಿದ್ದು, ಮೂವರು...
ಶ್ರೀನಗರ: ಜಮ್ಮು – ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ಖಾನ್‌ಮೋಹ್ ನಲ್ಲಿ ಸರಪಂಚ್ ಸಮೀರ್ ಅಹ್ಮದ್ ಭಟ್ ಅವರನ್ನು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಮಂಗಳವಾರ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನು ಸೇನೆ...
ಶ್ರೀನಗರ್: “ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಮುದಾಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರು ಳಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಸೊಪೋರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ...
ಶ್ರೀನಗರ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೋಯ್ಬಾದ ನಾಲ್ಕು ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಸೋಫಿಯನ್ ಪ್ರದೇಶದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಗಡಿ ದಾಟಿ ಬಂದಿದ್ದ ಉಗ್ರರನ್ನು...