CM Siddaramaiah: ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್‌ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Free Electricity: ಸರ್ಕಾರಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯ ನೀಡಲಾಗುತ್ತಿದೆ. ಅದೇ ರೀತಿ ಅಂಗನವಾಡಿಗಳಿಗೂ ಉಚಿತ...
Bengaluru News: ಬ್ರಾಹ್ಮಣ ಸಮುದಾಯದ ಮಕ್ಕಳು ಪಬ್ಲಿಕ್ ಸರ್ವೀಸ್ ಹುದ್ದೆಗಳತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಇದೆ. ನಮಗೆ ಸರ್ಕಾರಿ ಕೆಲಸಗಳು ಸಿಗಲ್ಲ ಎಂದು ಬಹುತೇಕರು ಇಂದು...
DK Shivakumar: ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ಹಿಂದಕ್ಕೆ ತೆಗದುಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
Star Nail Art: ಬಿಗ್ ಬಾಸ್ ಸ್ಪರ್ಧಿ, ಕನ್ನಡ ರ‍್ಯಾಪರ್ ಇಶಾನಿಗೆ ಇದೀಗ ನೇಲ್ ಆರ್ಟ್ ಮೇಲೆ ಲವ್ ಆಗಿದೆ. ಅತ್ಯಾಕರ್ಷಕ ಅಕ್ರಾಲಿಕ್ ನೇಲ್ ಆರ್ಟ್ ಮಾಡಿಸಿಕೊಂಡಿರುವ...
ನವಜಾತ ಶಿಶುವನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳುವುದು ಬಹಳ ಮುಖ್ಯ. ಈ ಸಮಯದಲ್ಲಿ, ಮಗುವಿನ ಆರೋಗ್ಯಕ್ಕೆ ಹಾನಿ ಮಾಡುವಂತಹ ಯಾವುದೇ ತಪ್ಪನ್ನು ಮಾಡಬಾರದು. ಆದರೆ ಕೆಲವರಿಗೆ ನವಜಾತ ಶಿಶುಗಳ...
ಫ್ಯಾಷನ್ ಜ್ಯುವೆಲರಿಗಳಲ್ಲಿ (Ear Cuffs Fashion) ಹೊಸತಾಗಿ ಆಗಮಿಸಿರುವ ನಾನಾ ಬಗೆಯ ಇಯರ್ ಕಫ್‌ಗಳು ಇದೀಗ ಯುವತಿಯರ ಕಿವಿಗಳನ್ನು ಅಲಂಕರಿಸುತ್ತಿವೆ. ಯಾವ್ಯಾವ ಬಗೆಯವು ಟ್ರೆಂಡ್‌ನಲ್ಲಿವೆ....
Traffic restrictions: ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ರಸ್ತೆಯಲ್ಲಿ ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ) ವರೆಗಿನ ಮಾರ್ಗದಲ್ಲಿ...
Tirupati Laddu Row: ಜಗನ್, ತಮಗೆ ದೇಗುಲಕ್ಕೆ ಭೇಟಿ ನೀಡಲು ಅನುಮತಿ ನಿರಾಕರಿಸಲಾಗಿದೆ ಟಿಡಿಪಿ ತಮಗೆ ಅನುಮತಿ ನೀಡುತ್ತಿಲ್ಲ ಎಂದಿದ್ದಾರೆ. ನಾಯ್ಡು ಅವರು ತಮ್ಮ ಮೊದಲ...
Kasturirangan Report: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದರೂ, ಕಸ್ತೂರಿ ರಂಗನ್ ವರದಿಗೆ ಸಾರ್ವಜನಿಕ ನಾಗರಿಕರು ಆಕ್ಷೇಪಣೆ ಸಲ್ಲಿಸುವುದು ಅಗತ್ಯ ಮತ್ತು ಅನಿವಾರ್ಯ. ಕಸ್ತೂರಿ ರಂಗನ್...