Rahul Gandhi: ಭಾರತೀಯ ರಾಜಕೀಯದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ. ಮೋದಿಯವರು ಜನರ ಮನಸ್ಸಿನಲ್ಲಿ ಭಯವನ್ನು ತುಂಬುತ್ತಿದ್ದರು. ಆದರೆ ಲೋಕಸಭೆ ಚುನಾವಣೆ ಫಲಿತಾಂಶದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಭಯವು ಜನರಲ್ಲಿ ಮರೆಯಾಗಿದೆ ಎಂದು ಹೇಳಿದರು.
Kolkata Doctor Murder: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಇದ್ದ ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, ಆರೋಗ್ಯ ಇಲಾಖೆಯ...
Gold Rate: 22 ಕ್ಯಾರಟ್ನ 8 ಗ್ರಾಂ ಚಿನ್ನ53,440 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 66,800 ರೂ. ಮತ್ತು 100 ಗ್ರಾಂಗೆ 6,68,000 ರೂ....
Kalindi Express:ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಾನುವಾರ ತಡರಾತ್ರಿ ಹಳಿಗಳ ಮೇಲೆ ಇರಿಸಲಾಗಿದ್ದ ಎಲ್ಪಿಜಿ ಸಿಲಿಂಡರ್ಗೆ ಕಾಳಿಂದಿ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ. ಉತ್ತರ...
Sam Pitroda: ಭಾರತೀಯ ಜನತಾ ಪಕ್ಷದ ನಾಯಕರು ರಾಹುಲ್ ಗಾಂಧಿಯವರನ್ನು ಪಪ್ಪು ಎಂದು ಕರೆದು ಮೂದಲಿಸುತ್ತಾರೆ. ರಾಹುಲ್ ಪಪ್ಪು ಅಲ್ಲ. ಅವರೊಬ್ಬ ಸುಕ್ಷಿತರು. ಸಕಲ ಪಾರಂಗತರು. ಹಲವು...
Terror attack: ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದ್ದು, ಕನಿಷ್ಠ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಗುಪ್ತಚರ ಇಲಾಖೆ ಮತ್ತು ಜಮ್ಮು ಪೊಲೀಸರು ನೀಡಿದ್ದ ಅಧಿಕೃತ...
ನವದೆಹಲಿ: ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ (Bangladesh Test) ಭಾರತ ತಂಡ ಪ್ರಕಟಗೊಂಡಿದೆ. ಕ್ರಿಕೆಟ್ ನಿಯಂತ್ರಣ...
Rajnath Singh : ಜಮ್ಮು ಮತ್ತು ಕಾಶ್ಮೀರದ ರಂಬನ್ ಕ್ಷೇತ್ರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ, ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಅಭಿವೃದ್ಧಿಯನ್ನು ತರಲು...
Ganesh Chaturthi 2024 :...
Virus Attack : ಡಬ್ಲ್ಯುಇಎಲ್ವಿ ಕ್ರಿಮಿಯನ್-ಕಾಂಗೋ ಹೆಮರಾಜಿಕ್ ಜ್ವರ ವೈರಸ್ನಂತೆಯೇ ಉಣ್ಣಿಗಳಿಂದ ಹರಡುವ ವೈರಸ್ಗಳ ಗುಂಪಿಗೆ ಸೇರಿದೆ, ಇದು ಮಾನವನ ತೀವ್ರ ಅನಾರೋಗ್ಯಕ್ಕೆ ಕಾರಣವಾಗಬಹುದು. ಆರಂಭಿಕ...