Drug Bust: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ದೆಹಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಭೋಪಾಲ್‌ನ ಕಾರ್ಖಾನೆಯೊಂದರ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಎಂಡಿ ಡ್ರಗ್ಸ್ ಮತ್ತು ಅದರ ಕಚ್ಚಾವಸ್ತುಗಳ್ನು ವಶಕ್ಕೆ ಪಡೆಯಲಾಗಿದೆ. ಈ ಮಾದಕ ವಸ್ತುವಿನ ಬೆಲೆ ಬರೋಬ್ಬರಿ 1814 ಕೋಟಿಗಳು.
E-Aasthi: ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿತಂತ್ರಾಂಶ ಸಂಯೋಜನೆ ಮಾಡಲಾಗಿದ್ದು, ನಾಳೆಯಿಂದ (ಅಕ್ಟೋಬರ್ 7) ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಲಿದೆ....
E-scooter: ಇನ್ನು ಮುಂದೇ ಅಪ್ರಾಪ್ತರೂ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಚಲಾಯಿಸಲು ಅವಕಾಶ ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಂತಹ ವಾಹನಗಳ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 25 ಕಿಲೋಮೀಟರ್...
Sabarimala temple: ಹಿಂದಿನ ಸ್ಪಾಟ್ ಬುಕಿಂಗ್ ವ್ಯವಸ್ಥೆಯನ್ನು ತೆಗೆದುಹಾಕುವ ಮೂಲಕ, ಶಬರಿಮಲೆಯಲ್ಲಿ ಆನ್‌ಲೈನ್ ಬುಕಿಂಗ್ ಅನ್ನು ಮಾತ್ರ ಮಾಡಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಶಬರಿಮಲೆ...
Israel Airstrike: ಸ್ಥಳೀಯ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮ್ಯಾಕ್ರನ್, ಜಾಗತಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ನಮ್ಮ ಮೊದಲ ಆದ್ಯತೆ ಆಗಿದೆ. ಯುದ್ಧವು ದ್ವೇಷಕ್ಕೆ ಕಾರಣವಾಗುತ್ತದೆ. ಹೀಗಾಗಿ...
Abhishek Bachchan: ಬಾಲಿವುಡ್‍ನ ಖ್ಯಾತ ನಟ, ನಿರ್ಮಾಪಕ ಅಭಿಷೇಕ್ ಬಚ್ಚನ್ ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ತಿಂಗಳಿಗೆ 1800000 ರೂ.ಗಳನ್ನು ಪಡೆಯುತ್ತಾರಂತೆ. ಯಾಕೆಂದರೆ ಅಂದಾಜು 280...
14 Hours Work: ಕಾನೂನುಬದ್ಧವಾಗಿಯೇ ಕೆಲಸದ ಸಮಯವನ್ನು 14 ಗಂಟೆಗೆ ಸ್ತರಿಸಬೇಕು ಎನ್ನುವ ಐಟಿ ಕಂಪನಿಗಳ ಪ್ರಸ್ತಾವನೆಯನ್ನು ಪರಿಗಣಿಸಿ 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ...
Physical Abuse: ಜನಸಂದಣಿ ಇರುವಂತಹ ಸಾರ್ವಜನಿಕ ಸ್ಥಳದಲ್ಲಿ ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಇದನ್ನು ವಿಡಿಯೊ ಮಾಡುತ್ತಿದ್ದ ಕ್ಯಾಮರಾಮೆನ್ ತಕ್ಷಣ ಪ್ರತಿಕ್ರಿಯಿಸಿ ಆ ವ್ಯಕ್ತಿಗೆ...
AAP Leader Shot: ಆಪ್ ನಾಯಕ ಮನದೀಪ್ ಸಿಂಗ್ ಬ್ರಾರ್ ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪಂಜಾಬ್‌ನ ಜಲಾಲಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು....
Mohiuddin Bava: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದಾರೆ. ಅವರ ಕಾರು ಮಂಗಳೂರು ಹೊರವಲಯದ ಕೂಳೂರು ಸೇತುವೆ ಬಳಿ ಹಾನಿಗೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿದೆ....