Nagarjuna Akkineni: ಜನಂ ಕೋಸಂ ಮಾನಸಾಕ್ಷಿ ಫೌಂಡೇಶನ್‌ನ ಎನ್‌ಜಿಒ ಅಧ್ಯಕ್ಷ ಕಾಸಿರೆಡ್ಡಿ ಭಾಸ್ಕರ ರೆಡ್ಡಿ ದೂರು ದಾಖಲಿಸಿದ್ದಾರೆ. ನಾಗಾರ್ಜುನ ಅವರು ನೂರಾರು ಕೋಟಿ ಬೆಲೆ ಬಾಳುವ ಜಾಗದಲ್ಲಿ ಆಗಸ್ಟ್‌ನಲ್ಲಿ ಕೆಡವಲಾದ ಎನ್ ಕನ್ವೆನ್ಷನ್ ಸೆಂಟರ್ ಅನ್ನು ಅಕ್ರಮವಾಗಿ ನಿರ್ಮಿಸಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರು: ಇಂಡಿಗೊ ಏರ್‌ಲೈನ್ಸ್‌ನ ಸರ್ವರ್‌ನಲ್ಲಿ (IndiGo airlines) ಸಮಸ್ಯೆ ಉಂಟಾದ ಕಾರಣ ವಿಮಾನಗಳ ಕಾರ್ಯಾಚರಣೆಗಳಲ್ಲಿ ಸಮಸ್ಯೆ ಉಂಟಾಯಿತು. ಇದು ದೇಶಾದ್ಯಂತ ವಿಮಾನಗಳ ಹಾರಟದ ಮೇಲೆ ಪರಿಣಾಮ ಬೀರಿತು....
Israel Airstrike:ಹಮಾಸ್‌ನ ಸಶಸ್ತ್ರ ವಿಭಾಗ, ಅಲ್-ಕಸ್ಸಾಮ್ ಬ್ರಿಗೇಡ್‌ಗಳ ನಾಯಕ ಸಯೀದ್ ಅತಲ್ಲಾ, ಉತ್ತರ ಲೆಬನಾನಿನ ನಗರವಾದ ಟ್ರಿಪೋಲಿಯಲ್ಲಿರುವ ಪ್ಯಾಲೇಸ್ಟಿನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ...
CM Siddaramaiah: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕನ್ನಡ...
Jollywood: ಕಳೆದ ವರ್ಷ ಅದ್ದೂರಿಯಾಗಿ ಆರಂಭವಾದ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಯಶಸ್ವಿಯಾಗಿ ಒಂದು ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಜಾಲಿವುಡ್‌ನಲ್ಲಿ ಮೊದಲ...
Book Release: ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ ಬೆಂಗಳೂರು-ಕಮತಗಿ ಸಹಯೋಗದಲ್ಲಿ ಯಾಜಿ ಪ್ರಕಾಶನದ, ನ್ಯಾಯವಾದಿ ಪ್ರಕಾಶ ಎಂ. ವಸ್ತ್ರದ ಅವರ ‘ಅಡ್ವೊಕೇಟ್ ಡೈರಿʼ ಎಂಬ ಕೃತಿ ಲೋಕಾರ್ಪಣೆ...
S Jaishankar: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಅಕ್ಟೋಬರ್ ಮಧ್ಯ ಭಾಗದಲ್ಲಿ ಶಾಂಘೈ ಸಹಕಾರ ಸಂಘಟನೆಯ ಮಾವೇಶದಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ಈ...
Viral Video ರೈಲಿನಲ್ಲಿ ಕುಳಿತು ವಿಡಿಯೊ ಮಾಡುವ ಅಭ್ಯಾಸ ಹೆಚ್ಚಿನವರಿಗಿರುತ್ತದೆ. ಆದರೆ ರೈಲಿನಲ್ಲಿ ಪ್ರಯಾಣಿಸುತ್ತ ವಿಡಿಯೊ ಮಾಡುತ್ತಿದ್ದ ಹುಡುಗನ ಮೊಬೈಲ್ ಅನ್ನು ಕಬ್ಬಿಣದ ಸೇತುವೆಯ ಕಂಬಗಳ ಮೇಲೆ...
Kannada New Movie: ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್, ಟೀಸರ್ ಬಿಡುಗಡೆ ಆಗೋದು ಹೊಸತೇನಲ್ಲ. ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌ಗಳು...
ನವದೆಹಲಿ: ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದ ಸೂಪರ್ ಸ್ಟಾರ್ ರಜನಿಕಾಂತ್ (Superstar Rajinikanth) ಅವರು ಡಿಸ್ಚಾರ್ಜ್ ಆದ ನಂತರ ತಮ್ಮ ಮೊದಲ ಹೇಳಿಕೆ ಪ್ರಕಟಿಸಿದ್ದಾರೆ....