Saturday, 11th January 2025

Viral video

Viral video: ʻ24/7 ತಂದೆ ನನ್ನನ್ನು ವಾಚ್‌ ಮಾಡ್ತಿರ್ತಾರೆʼ; ಹುಡುಗಿ ತಲೆ ಮೇಲೆ ಸಿಸಿಟಿವಿ ಕ್ಯಾಮೆರಾ ಫಿಕ್ಸ್‌! ಪಾಕ್‌ನಲ್ಲಿ ಮಾತ್ರ ಇದು ಸಾಧ್ಯ ಎಂದ ನೆಟ್ಟಿಗರು

Viral video: ಪಾಕಿಸ್ತಾನದ ಹುಡುಗಿಯೊಬ್ಬಳು ತನ್ನ ತಲೆಯ ಮೇಲೆ ಸಿಸಿಟಿವಿ ಕ್ಯಾಮೆರಾವನ್ನು ಧರಿಸಿದ್ದಾಳೆ ಮತ್ತು ಪಾಕಿಸ್ತಾನದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ತನ್ನ ಕುಟುಂಬವು ಭದ್ರತೆಯ ದೃಷ್ಟಿಯಿಂದ ಈ ಕ್ಯಾಮೆರಾವನ್ನು ಅಳವಡಿಸಿದೆ ಎಂದು ಹೇಳುತ್ತಿದ್ದಾಳೆ. ಪಾಕಿಸ್ತಾನದಲ್ಲಿ ಏನಾಯಿತು ಎಂಬುದನ್ನೂ ಅವರು ಉಲ್ಲೇಖಿಸುತ್ತಿದ್ದಾರೆ.

ಮುಂದೆ ಓದಿ

Viral video

Viral Video: ಮತ್ತೊರ್ವ ಆಟೋ ಚಾಲಕನ ಪುಂಡಾಟ- ಕುಡಿದ ಮತ್ತಿನಲ್ಲಿ ಯುವತಿಗೆ ಕಿರುಕುಳ; ಟ್ರಾಫಿಕ್‌ ಪೊಲೀಸ್‌ಗೆ ಕಪಾಳಮೋಕ್ಷ-ವಿಡಿಯೋ ಇದೆ

Viral Video: ಮಹಾರಾಷ್ಟ್ರದ ಉಲ್ಹಾಸ್‌ನಗರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಕಂಡು...

ಮುಂದೆ ಓದಿ

America Shootout

America shootout: ರಾಷ್ಟ್ರೀಯ ಹೆದ್ದಾರಿಯಲ್ಲಿ ಶೂಟೌಟ್‌; ಏಳು ವಾಹನ ಚಾಲಕರಿಗೆ ಗಂಭೀರ ಗಾಯ- ದುಷ್ಕರ್ಮಿ ಎಸ್ಕೇಪ್‌

America shootout: ಲಾರೆನ್‌ ಕೌಂಟಿ ಪಟ್ಟಣದ ಹೊರಗೆ ಸುಮಾರು ಒಂಬತ್ತು ಮೈಲುಗಳಷ್ಟು ದೂರದಲ್ಲಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ದುಷ್ಕರ್ಮಿ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಪರಿಣಾಮವಾಗಿ ವಾಹನಗಳು...

ಮುಂದೆ ಓದಿ

Building collapsed

Building Collapse: ಮೂರು ಅಂತಸ್ತಿನ ಕಟ್ಟಡ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ

Building Collapse: ಗೋದಾಮುಗಳು ಮತ್ತು ಮೋಟಾರ್ ವರ್ಕ್‌ಶಾಪ್‌ಗಳನ್ನು ಹೊಂದಿದ್ದ ಮೂರು ಅಂತಸ್ತಿನ ಕಟ್ಟಡವು ಶನಿವಾರ ಸಂಜೆ ಕುಸಿದು ಬಿದ್ದಿತ್ತು. ಘಟನೆಯಲ್ಲಿ 28 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು...

ಮುಂದೆ ಓದಿ

Manipur Violence
Manipur Violence: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಕನಿಷ್ಠ 5 ಮಂದಿ ಸಾವು

Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕನಿಷ್ಠ 3 ಮಂದಿ ಮೃತಪಟ್ಟಿದ್ದಾರೆ. ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಈ ಹಿಂಸಾಚಾರದಲ್ಲಿ ಸಾವು ನೋವಿನ ಸಂಖ್ಯೆ...

ಮುಂದೆ ಓದಿ