Viral Video: ಮಹಾರಾಷ್ಟ್ರದ ಉಲ್ಹಾಸ್‌ನಗರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಕಂಡು ಬಂದಿದೆ. ಆಟೊ ಚಾಲಕ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಮಾಧ್ಯಮ ವರದಿಗಳ ಪ್ರಕಾರ, ಆತ ಹುಡುಗಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಉಲ್ಲಾಸನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
America shootout: ಲಾರೆನ್ ಕೌಂಟಿ ಪಟ್ಟಣದ ಹೊರಗೆ ಸುಮಾರು ಒಂಬತ್ತು ಮೈಲುಗಳಷ್ಟು ದೂರದಲ್ಲಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ದುಷ್ಕರ್ಮಿ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಪರಿಣಾಮವಾಗಿ ವಾಹನಗಳು...
Building Collapse: ಗೋದಾಮುಗಳು ಮತ್ತು ಮೋಟಾರ್ ವರ್ಕ್‌ಶಾಪ್‌ಗಳನ್ನು ಹೊಂದಿದ್ದ ಮೂರು ಅಂತಸ್ತಿನ ಕಟ್ಟಡವು ಶನಿವಾರ ಸಂಜೆ ಕುಸಿದು ಬಿದ್ದಿತ್ತು. ಘಟನೆಯಲ್ಲಿ 28 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು...
Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕನಿಷ್ಠ 3 ಮಂದಿ ಮೃತಪಟ್ಟಿದ್ದಾರೆ. ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಈ ಹಿಂಸಾಚಾರದಲ್ಲಿ ಸಾವು ನೋವಿನ ಸಂಖ್ಯೆ...