ಬೆಂಗಳೂರು: ಆಪಲ್ ಕಂಪನಿಯು ಹೊಸ ಐಫೋನ್ 16 ಸರಣಿಯನ್ನು (Apple iPhone 16) ಭಾರತ ಮತ್ತು ಇತರ ಜಾಗತಿಕ ಮಾರುಕಟ್ಟೆಗಳಿಗೆ ಬಿಡುಗಡೆ ಮಾಡಿದೆ. ಐಫೋನ್ 16 ಹಲವಾರು ಅಪ್‌ಡೇಟ್‌ಗಳನ್ನು ಪಡೆದುಕೊಂಡಿದ್ದು ಉತ್ಸಾಹಿಗಳಿಗೆ ಹೊಸ ಫೋನ್ ಖರೀದಿ ಮಾಡುವಂತೆ ಪ್ರೇರೇಪಿಸುವಂತಿದೆ. ಯಾಕೆಂದರೆ ಹಿಂದಿನ ಮಾದರಿಗಳಿಗೆ ಹೋಲಿಸಿದರೆ ಐಫೋನ್ 16 ಪ್ರೊ ಹಲವಾರು ಬದಲಾವಣೆಗಳೊಂದಿಗೆ ಮಾರಕಟ್ಟೆಗೆ ಇಳಿಸಿದೆ. ಐಫೋನ್ 16 ಸರಣಿ ಶೀಘ್ರದಲ್ಲೇ ಪ್ರಿ-ಆರ್ಡರ್ ಆರಂಭವಾಗಲಿದ್ದು ಫ್ಲಿಪ್ ಕಾರ್ಟ್, ಅಮೆಜಾನ್, ಆಪಲ್ ಸ್ಟೋರ್ ಮತ್ತು ಇತರ ಪ್ಲಾಟ್ ಫಾರ್ಮ್‌ಗಳಲ್ಲಿಲಭ್ಯವಾಗಲಿದೆ. Welcome […]
Chlorine gas leak : ಹೊಸದುರ್ಗ ಪಟ್ಟಣಕ್ಕೆ ಸರಬರಾಜು ಆಗುವ ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಅನಿಲ ತುಂಬಿದ ಸಿಲಿಂಡರ್‌ನಿಂದ ಸಂಜೆ ಗ್ಯಾಸ್ ಸೋರಿಕೆಯಾಗಿದ್ದರಿಂದ ಸುಮಾರು ಒಂದು...
Tata Motors : ಕಾರ್‌ಗಳ ಉತ್ಸವದಲ್ಲಿ ಗ್ರಾಹಕರು ₹ 2.05 ಲಕ್ಷದವರೆಗಿನ ಒಟ್ಟು ಪ್ರಯೋಜನ ಪಡೆಯಬಹುದಾಗಿದ್ದು, ಗ್ರಾಹಕರಿಗೆ ತಮ್ಮ ಕನಸಿನ ಕಾರು ಖರೀದಿಸಲು ಇದು ಸುವರ್ಣಾವಕಾಶ. ಈ...
Guinness World Record : ಗಿನ್ನೆಸ್ ದಾಖಲೆಗಾಗಿ ಮರ್ಸಿಡಿಸ್ ಇಕ್ಯೂಎಸ್ ಆಯ್ಕೆಯಾಗಿತ್ತು. ಬೃಹತ್ 107.8 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಹೊಂದಿರುವ ಇಕ್ಯೂಎಸ್ 580, ಮಾರುಕಟ್ಟೆಯಲ್ಲಿ...
Rashmika Mandanna :...
ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಸೋಮವಾರ 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವತ್ತ ಗಮನ...
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (DY Chandrachud) ಕೋಲ್ಕೊತಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ವೇಳೆ ಧ್ವನಿ ತಗ್ಗಿಸಿ ಮಾತನಾಡುವಂತೆ ವಕೀಲರಿಗೆ ಸಲಹೆ ಕೊಟ್ಟ...
ತುಮಕೂರು: ತುಮಕೂರಿನ ಮೊಟ್ಟ ಮೊದಲ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಸಿದ್ಧಾರ್ಥ 90.8 ಸಿಆರ್‌ಎಸ್ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ 7 ದಿನಗಳ...
Small savings schemes: ಜುಲೈನಿಂದ ಸೆಪ್ಟೆಂಬರ್ ಅವಧಿಗೆ ಎಲ್ಲಾ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಪ್ರಸ್ತುತ ಬಡ್ಡಿದರವನ್ನು ಉಳಿಸಿಕೊಳ್ಳಲು ಜೂನ್‌ನಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅಕ್ಟೋಬರ್‌ನಿಂದ ಡಿಸೆಂಬರ್...
Haryana Polls: ಸೀಟು ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆಯಾಗದ ಹಿನ್ನೆಲೆ ಆಪ್ ಏಕಾಂಗಿ ಸ್ಪರ್ಧೆಗೆ ಮುಂದಾಗಿದ್ದು, ಇಂದು 20ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸಂಜೆ ವೇಳೆ ಎಲ್ಲಾ...