Monday, 16th September 2024

‘ಲಾಫಿಂಗ್ ಬುದ್ದ’ ಸಿನಿಮಾದ ಚಿತ್ರೀಕರಣ ಪ್ರಾರಂಭ

ಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ‘ಲಾಫಿಂಗ್ ಬುದ್ದ’ ಸಿನಿಮಾದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದೆ. ಎಂ ಭರತ್ ರಾಜ್ ನಿರ್ದೇಶನದ ಕಾಮಿಡಿ ಎಂಟರ್‌ಟೈನರ್ ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಮತ್ತು ತೇಜು ಬೆಳವಾಡಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಲಾಫಿಂಗ್ ಬುದ್ಧ ಸಿನಿಮಾ ಪೊಲೀಸ್ ಪೇದೆಯ ಸುತ್ತುತ್ತಾ, ದೇಹದ ತೂಕ ಹೆಚ್ಚಿರುವ ಪೊಲೀಸ್ ಕಾನ್‌ಸ್ಟೇಬಲ್ ಹೇಗೆ ಜನರ ಉತ್ಸಾಹವನ್ನು ಹೆಚ್ಚಿಸುತ್ತಾರೆ ಮತ್ತು ಇಡೀ ಪೊಲೀಸ್ ಠಾಣೆಗೆ ಸಂತೋಷವನ್ನು ತರುತ್ತಾರೆ ಎಂಬುದೇ ಚಿತ್ರದ ತಿರುಳಂತೆ. ಹಾಸ್ಯದ ಜತೆಗೆ ಭಾವನಾತ್ಮಕ […]

ಮುಂದೆ ಓದಿ