Saturday, 14th December 2024

ವರ್ಷಾಂತ್ಯಕ್ಕೆ ಮಾತೃಭಾಷೆಯಲ್ಲಿ ಕಾನೂನು ಪುಸ್ತಕ ಪ್ರಕಟ

ನವದೆಹಲಿ: ಕೇಂದ್ರ ಸರ್ಕಾರ ಸ್ಥಳೀಯ ಭಾಷೆಗಳಲ್ಲಿ ವಿಷಯಗಳನ್ನು ಹೊಂದಿರುವ 75 ಉತ್ತಮ ಗುಣಮಟ್ಟದ ಪುಸ್ತಕಗಳನ್ನು ವರ್ಷಾಂತ್ಯಕ್ಕೆ ಹೊರತರಲಿದೆ. ಆಯಾ ರಾಜ್ಯಗಳ ಜನತೆಯ ಮಾತೃಭಾಷೆಯಲ್ಲಿ ಕಾನೂನು ಶಿಕ್ಷಣವನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಭಾಷೆಗಳ ಪ್ರಚಾರ ಉನ್ನತ ಸಮಿತಿಯ ಅಧ್ಯಕ್ಷ ಚಾಮು ಕೃಷ್ಣ ಶಾಸ್ತ್ರಿ, ಖ್ಯಾತ ಪ್ರೊಫೆಸರ್ ಗಳು ಕಾನೂನು ಪದವಿ ತರಗತಿ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಈ ಪುಸ್ತಕಗಳನ್ನು ಬರೆಯುತ್ತಿದ್ದಾರೆ ಎಂದರು. ಪದವಿ ಕಾನೂನು ತರಗತಿಗಳ ವಿದ್ಯಾರ್ಥಿಗಳಿಗೆ ಸ್ಥಳೀಯ […]

ಮುಂದೆ ಓದಿ