ಬೆಂಗಳೂರು: ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ರಾದ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ 12916 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 9849 ಮತ ಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸವದಿ 22765 ಮತಗಳನ್ನು ಸಾಧಿಸಿ ದ್ದಾರೆ. ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು 3507 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ. […]
ಬೆಳಗಾವಿ : ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್ ಸವಧಿ ಶುಕ್ರವಾರ ಸಂಜೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಡಿಕೆಶಿ ಬಹಿ ರಂಗ ಪಡಿಸದ ಬೆನ್ನಲ್ಲೆ ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್ ಸವಧಿ ಪ್ರತಿಕ್ರಿಯೆ...
ಬೆಂಗಳೂರು: ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಮಿಸ್ ಆದ ಬೆನ್ನಲ್ಲೆ ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ್ ಸವಧಿ ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೇವಾಲ...
ಬೆಳಗಾವಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಇದೇ ವೇಳೆ ಅವರು ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ವಿಶ್ವಾಸವಿತ್ತು...
ಬೆಂಗಳೂರು : ಜೂನ್ ತಿಂಗಳ ಬಾಕಿ ವೇತನ ನೀಡುವ ಸಲುವಾಗಿ ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ ನೌಕರರಿಗೆ ಹಣ ಬಿಡುಗಡೆ ಮಾಡಿದೆ. 4 ಸಾರಿಗೆ ನಿಗಮದ ನೌಕರರಿಗೆ ಜೂನ್...
ಬೆಂಗಳೂರು : ಮುಷ್ಕರ ನಡೆಸಲು ನಿರ್ಧರಿಸಿದ್ದ ನೌಕರರಿಗೆ ಮುಷ್ಕರವನ್ನು ಡಿಸೆಂಬರ್ ಅಂತ್ಯದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸುವ ಮೂಲಕ, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ...
ಬೆಂಗಳೂರು: ರಾಜ್ಯದ ವಿವಿಧೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಬಸ್ ಸಂಚಾರ ಆರಂಭಿಸುತ್ತಿದೆ. ಬೆಂಗಳೂರು, ಶಿವಮೊಗ್ಗ, ಮಂಗಳೂರಿನಿಂದ ಮುಂಬೈ, ಪುಣೆ, ಮೀರಜ್, ಪಂಡರಾಪುರ, ತುಳಜೀಪುರಕ್ಕೆ...
ಮಾನ್ವಿ : ಜಿಲ್ಲೆಯಲ್ಲಿ ಕರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಮಿತಿಮೀರಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರು ಶುಕ್ರವಾರ ಮಾನ್ವಿ...
ಬೆಂಗಳೂರು: ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ...
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿ ಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ...