ಬೆಂಗಳೂರು: ನನ್ನ ಆತ್ಮೀಯ ಸ್ನೇಹಿತರು ಮತ್ತು ಅನುಭವಿ ಆಡಳಿತಗಾರರು ಆಗಿರುವ ಬಸವರಾಜ ಬೊಮ್ಮಾಯಿ ಅವರು ನಮ್ಮ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿರುವುದು ನಮಗೆಲ್ಲ ಅಭಿಮಾನದ ಮತ್ತು ಸಂತೋಷದ ಸಂಗತಿಯಾಗಿದೆ. ಅವರಿಗೆ ನನ್ನ ಹಾರ್ದಿಕ ಅಭಿನಂದನೆಗಳು ಎಂದು ಮಾಜಿ ಡಿಸಿಎಂ ಹಾಗೂ ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿಯವರು ಬಿಜೆಪಿಯ ಅನುಭವಿ ಮುಖಂಡರಾಗಿರುವುದಲ್ಲದೆ, ಈಗಾಗಲೇ ಮಂತ್ರಿ ಮಂಡಲದಲ್ಲಿ ಹಲವು ಪ್ರಮುಖ ಖಾತೆಗಳನ್ನು ಸಮರ್ಥ ವಾಗಿ ನಿಭಾಯಿಸಿದ ಸಚಿವರಾಗಿ ಹೆಸರು ಮಾಡಿದ್ದಾರೆ. ತಮ್ಮ ತಂದೆಯವರಾದ ದಿವಂಗತ ಎಸ್. […]
ಬೆಂಗಳೂರು : ಜೂನ್ ತಿಂಗಳ ಬಾಕಿ ವೇತನ ನೀಡುವ ಸಲುವಾಗಿ ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ ನೌಕರರಿಗೆ ಹಣ ಬಿಡುಗಡೆ ಮಾಡಿದೆ. 4 ಸಾರಿಗೆ ನಿಗಮದ ನೌಕರರಿಗೆ ಜೂನ್...
ಕಲಬುರಗಿ: ಇಂದಿನಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಕಾರ್ಯಚರಿಸಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ...
ಬೆಂಗಳೂರು : ಮುಷ್ಕರ ನಡೆಸಲು ನಿರ್ಧರಿಸಿದ್ದ ನೌಕರರಿಗೆ ಮುಷ್ಕರವನ್ನು ಡಿಸೆಂಬರ್ ಅಂತ್ಯದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸುವ ಮೂಲಕ, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ...
ಬೆಂಗಳೂರು: ರಾಜ್ಯದ ವಿವಿಧೆಡೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಬಸ್ ಸಂಚಾರ ಆರಂಭಿಸುತ್ತಿದೆ. ಬೆಂಗಳೂರು, ಶಿವಮೊಗ್ಗ, ಮಂಗಳೂರಿನಿಂದ ಮುಂಬೈ, ಪುಣೆ, ಮೀರಜ್, ಪಂಡರಾಪುರ, ತುಳಜೀಪುರಕ್ಕೆ...
ಬೆಂಗಳೂರು: ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಈ ಲಾಕ್ ಡೌನ್ ನಿಂದಾಗಿ ತೊಂದರೆಯಾ ಗುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ...
ಕೊಪ್ಪಳ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ವತಿಯಿಂದ ನೂತನವಾಗಿ ತಯಾರಿಸಲಾದ ಆಕ್ಸಿಜನ್ ಬಸ್ಸನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಜಿಲ್ಲಾ...
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಮಂಗಳವಾರ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬೆಂಗಳೂರಿನ...
ಬೆಂಗಳೂರು: ಕೋವಿಡ್ 2ನೇ ಅಲೆಗೆ ನಿಯಂತ್ರಣ ಹೇರಿ ಜನರನ್ನು ಸಾವಿನ ದವಡೆಯಿಂದ ಪಾರು ಮಾಡಲು ಮಂಗಳವಾರ ರಾತ್ರಿಯಿಂದ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಲಾಗುತ್ತಿರುವುದರಿಂದ ಸಾರ್ವಜನಿಕರು ಮತ್ತು ಸಾರಿಗೆ ವಲಯದಲ್ಲಿ...
ಅಥಣಿಯ 9 ಗ್ರಾಮಗಳು ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರೆ 08 ಗ್ರಾಮಗಳಿಗೆ 45.39 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗೆ...