Saturday, 12th October 2024

Casting Couch

Casting Couch: ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಕಂಡುಬಂದ್ರೆ ಕಠಿಣ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್‌ನಂಥ ಪ್ರಕರಣಗಳು (Casting Couch) ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ […]

ಮುಂದೆ ಓದಿ

Modern Anganwadi

Modern Anganwadi: ರಾಜ್ಯದಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರ; ಕೇಂದ್ರದಿಂದ ಮಂಜೂರಾತಿ

Modern Anganwadi: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌...

ಮುಂದೆ ಓದಿ

Anganwadi Recruitment

Anganwadi Recruitment: ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್‌ಗೆ ಆದ್ಯತೆ ನೀಡಿ: ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

Anganwadi Recruitment: ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌...

ಮುಂದೆ ಓದಿ

Laxmi Hebbalkar

Laxmi hebbalkar: ಗಣೇಶ ಹಬ್ಬದೊಳಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬಾಕಿ ವೇತನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ...

ಮುಂದೆ ಓದಿ

Gruha Lakshmi Scheme
Gruhalakshmi Scheme: ಶೀಘ್ರವೇ ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Scheme: ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ...

ಮುಂದೆ ಓದಿ

gruhalakshmi scheme
Gruha Lakshmi scheme: ಗೃಹಲಕ್ಷ್ಮೀಯರಿಗೆ ಸಂತಸದ ಸುದ್ದಿ; ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ!

ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು...

ಮುಂದೆ ಓದಿ

ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪಕ್ರಿಯೆ ಆರಂಭ

ಬೆಳಗಾವಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಆರಂಭ ವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿ ದ್ದಾರೆ....

ಮುಂದೆ ಓದಿ