ಅಥಣಿಯ ದರೂರದಲ್ಲಿ ನಡೆದ ಪರಿಹಾರ ವಿತರಣೆ-ಅಹವಾಲು ಸ್ವೀಕಾರ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂತ್ರಸ್ತರ ಅಹವಾಲನ್ನು ಸ್ವೀಕರಿಸಿದರು. ರೈತರು ಒಪ್ಪಿದರೆ ಶಾಶ್ವತ ಸ್ಥಳಾಂತರಕ್ಕೆ ಸರಕಾರ ಸಿದ್ಧ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪರಿಷ್ಕರಣೆಗೆ ಪ್ರಧಾನಿ ಬಳಿ ನಿಯೋಗ ಬೆಳೆಹಾನಿ ಪರಿಹಾರ ನಿಟ್ಟಿಿನಲ್ಲಿ ಮಹಾರಾಷ್ಟ್ರದ ಮಾದರಿಯನ್ನು ಅಧ್ಯಯನ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅಧ್ಯಯನ ವರದಿಯ ಬಳಿಕ ಸರಕಾರದ ಆರ್ಥಿಕ ಸ್ಥಿಿತಿ ಆಧರಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಅಥಣಿಯ ದರೂರ ಗ್ರಾಾಮದಲ್ಲಿ ನಡೆದ ಪರಿಹಾರ ವಿತರಣೆ-ಅಹವಾಲು […]