Sunday, 8th September 2024

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ವಿಧಿವಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ(85 )ಅವರು ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲದೇ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೆರವೇರಲಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವ ಜನಿಕ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಅವರ ಅಂತ್ಯಕ್ರಿಯೆಯನ್ನು ನೆರವೇರಸಲಾಗುವುದು ಎಂದು ಮೂಲಗಳು ತಿಳಿಸಿವೆ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, […]

ಮುಂದೆ ಓದಿ

ಮತದಾನ ಮಾಡಿದ ಮೊದಲ ನಟಿ ಲೀಲಾವತಿ

ನೆಲಮಂಗಲ : ಎಲ್ಲಾ ಪಕ್ಷಗಳು ಮತ ಪ್ರಚಾರದಲ್ಲಿ ತೊಡಗಿಕೊಂಡಿದ್ದು ಸ್ಟಾರ್ ನಟ, ನಟಿಯರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡದ ಹಿರಿಯ ನಟಿ ಲೀಲಾವತಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ....

ಮುಂದೆ ಓದಿ

ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು....

ಮುಂದೆ ಓದಿ

ಹಿರಿಯ ನಟಿ ಲೀಲಾವತಿ ಕಾಲು ಜಾರಿ ಬಿದ್ದು ಸೊಂಟ, ಕಾಲಿಗೆ ಗಾಯ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿಯವರು ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು, ಸೊಂಟ ಹಾಗೂ ಕಾಲಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು...

ಮುಂದೆ ಓದಿ

error: Content is protected !!