Tuesday, 24th December 2024

LIC Scholarship

LIC Scholarship: ಎಲ್‌ಐಸಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌, ಯಾರು ಅರ್ಜಿ ಸಲ್ಲಿಸಬಹುದು?

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (Life Insurance corporation) ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ದೇಶದ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಎಲ್‌ಐಸಿ ವಿದ್ಯಾರ್ಥಿ ವೇತನ (LIC Scholarship) ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದ ಅತ್ಯಂತ ದೊಡ್ಡ ಜೀವವಿಮೆ ನೀಡುವ ಕಂಪನಿಯಾದ ಎಲ್‌ಐಸಿ ಭಾರತ ಸರ್ಕಾರದ ಅಧೀನಕ್ಕೆ ಒಳಪಟ್ಟಿದ್ದು, ಇದೀಗ ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ ಯೋಜನೆ 2024ರ ಮೂಲಕ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಹಾಗಾದರೆ ಈ […]

ಮುಂದೆ ಓದಿ