Sunday, 15th December 2024

ರಾಮ್ ರಹೀಮ್ ಸಿಂಗ್ ಗೆ ಜೀವಾವಧಿ ಶಿಕ್ಷೆ: ಸಿಬಿಐ ವಿಶೇಷ ಕೋರ್ಟ್

ಪಂಚಕುಲ: ಡೇರಾ ಸಚ್ಚಾ ಸೌಧ ಮುಖ್ಯಸ್ಥನಾಗಿದ್ದ ರಾಮ್ ರಹೀಮ್ ಸಿಂಗ್ ಗೆ ಸಿಬಿಐ ವಿಶೇಷ ಕೋರ್ಟ್ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಲೆ ಆರೋಪದಲ್ಲಿ ರಾಮ್ ರಹೀಮ್ ಸಿಂಗ್ ಬಂಧನಕ್ಕೊಳಗಾಗಿದ್ದರು. ಡೇರಾ ಸಚ್ಚಾ ಸೌಧ ಅನುಯಾಯಿ ರಂಜಿತ್ ಸಿಂಗ್ ಅವರನ್ನು 2002 ರ ಜುಲೈ 10 ರಂದು ಹತ್ಯೆ ಮಾಡಲಾಗಿತ್ತು. ಪ್ರಕರಣ ಕುರಿತು ಸಿಬಿಐ ವಿಶೇಷ ಕೋರ್ಟ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ತೀರ್ಪು ನೀಡಿತ್ತು. ರಾಮ್ ರಹೀಮ್ ಸಿಂಗ್ ಮಾತ್ರವಲ್ಲದ್ದೆ ಇತರ […]

ಮುಂದೆ ಓದಿ