ಮುಂಬೈ: ಒಬ್ಬ ಪುರುಷ ಅಥವಾ ಸ್ತ್ರೀ ವೈವಾಹಿಕ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದು, ಇದಕ್ಕೆ ಸಮಾಜವು ಮೂಗು ತೂರಿಸಬಾರದು. ಬಾಳ ಸಂಗಾತಿಯ ಆಯ್ಕೆಯ ನಿರ್ಧಾರ ವ್ಯಕ್ತಿಗೆ ಬಿಟ್ಟದ್ದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟದೆ. ಈ ಮೂಲಕ ಮಹಿಳೆಯೋರ್ವರ ತಂದೆ ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ತಿರಸ್ಕರಿಸಿದೆ. ತನ್ನ ಪುತ್ರಿ ಖಲೀದಾ ಸುಬಿಯಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಹಾಗೂ ಆಕೆಯನ್ನು ತನ್ನ ಉಸ್ತುವಾರಿಗೆ ನೀಡುವಂತೆ ನಿರ್ದೇಶನಗಳನ್ನು ಕೋರಿ ಅರ್ಜಿದಾರ ಜುನೆದ್ ಅಹ್ಮದ್ ಮುಜೀಬ್ ಖಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ […]