Monday, 16th September 2024

ಬಾಲಿವುಡ್ ನಟ ಸಲ್ಮಾನ್’ಗೆ ವೈ ಪ್ಲಸ್ ಭದ್ರತೆ

ಮುಂಬೈ: ಜೀವ ಬೆದರಿಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಭದ್ರತೆ ನೀಡಲಾಗಿದ್ದು, ಇದೀಗ ಅದನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ. ಸಲ್ಮಾನ್ ಅವರಿಗೆ ಇದುವರೆಗೆ ಎಕ್ಸ್ ಶ್ರೇಣಿಯ ಭದ್ರತೆ ಒದಗಿಸಲಾಗಿದ್ದು, ಇದೀಗ ಸರ್ಕಾರ ಇದನ್ನು ವೈ ಪ್ಲಸ್ ಶ್ರೇಣಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸಲ್ಮಾನ್ ತಂದೆ ಸಲೀಂ ಖಾನ್ ಅವರಿಗೆ ಕರೆ ಮಾಡಿದ್ದ ಅಪರಿಚಿತರು ನಿಮ್ಮ ಪುತ್ರನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದರು. ಈ ಹಿನ್ನೆಲೆಯಲ್ಲಿ ಸಲೀಂ ಖಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಮುಂದೆ ಓದಿ