Saturday, 23rd November 2024

ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳ ಹಂಚಿಕೆ: ಸಚಿವ ಸದಾನಂದ ಗೌಡ

ನವದೆಹಲಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಲಿಪೊಸೋಮಲ್ ಆಂಫೊಟೆರಿಸಿನ್ ಬಿ ಹೆಚ್ಚುವರಿ 29,250 ಬಾಟಲುಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಬುಧವಾರ ಹೇಳಿದರು. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ “ಈ ಚಿಕಿತ್ಸೆಯಲ್ಲಿ ಬಳಸಲಾಗುವ ಲಿಪೊಸೋಮಲ್ ಆಂಫೊಟೆರಿಸಿನ್ ಬಿ ಔಷಧದ ಹೆಚ್ಚುವರಿ 29,250 ಬಾಟಲುಗಳನ್ನು ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಕ್ಕೆ ಹಂಚಿಕೆ ಮಾಡಲಾಗಿದೆ. ಚಿಕಿತ್ಸೆಯಲ್ಲಿರುವ ರೋಗಿಗಳ ಸಂಖ್ಯೆಯನ್ನು ಆಧರಿಸಿ ಹಂಚಿಕೆ ಮಾಡಲಾಗಿದೆ.” ಎಂದಿದ್ದಾರೆ. ಮೇ […]

ಮುಂದೆ ಓದಿ