ಎನ್‌ಐಪಿಎಫ್‌ಪಿ ಅಧ್ಯಯನದ ಪ್ರಕಾರ ಕರ್ನಾಟಕ ಸಮೀಪದ ಎರಡು ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅತಿ ಹೆಚ್ಚು ಮದ್ಯಪ್ರಿಯರು ಇರುವುದಾಗಿ ಹೇಳಿದೆ. ಯಾಕೆಂದರೆ ಅಲ್ಲಿನ ಕುಟುಂಬಗಳು ದೇಶಾದ್ಯಂತ ಅತಿ ಹೆಚ್ಚು ಮದ್ಯ ಬಳಕೆಯ ಸರಾಸರಿ ವಾರ್ಷಿಕ ವೆಚ್ಚವನ್ನು ಹೊಂದಿರುವುದನ್ನು ತೋರಿಸಿವೆ. ಇನ್ನು ಹೆಚ್ಚಿನ ಮದ್ಯಪ್ರಿಯರನ್ನು ಹೊಂದಿರುವ ದೇಶದ ರಾಜ್ಯಗಳಲ್ಲಿ ಕರ್ನಾಟಕ ಮತ್ತು ಕೇರಳ ಕ್ರಮವಾಗಿ 9 ಮತ್ತು 10ನೇ ಸ್ಥಾನದಲ್ಲಿದೆ.
ಚೆನ್ನೈ: ನಕಲಿ ತಡೆ, ಬೆಲೆ, ಪರಿಸರ ಮತ್ತು ಶುಚಿತ್ವದ ದೃಷ್ಟಿಯಿಂದ ಟೆಟ್ರಾ ಪ್ಯಾಕ್ ಅಥವಾ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಮದ್ಯ ಮಾರಾಟ ಮಾಡುವ ಬಗ್ಗೆ ತಮಿಳುನಾಡು ಸರ್ಕಾರ ಚಿಂತನೆ ನಡೆಸಿದೆ....
ಬೆಂಗಳೂರು: ಹೊಸ ವರ್ಷದ ಆಗಮನದ ಜೊತೆ ಮದ್ಯಯ ಕಿಕ್ ಕೂಡ ಜೋರಾಗಿಯೇ ಇದೆ. 2023ರ ಕೊನೆಯ ದಿನವಾದ ಭಾನುವಾರ 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ...
ಲಖನೌ: ಉತ್ತರ ಪ್ರದೇಶದಲ್ಲಿ ಉತ್ಪಾದಿಸುವ ಮದ್ಯವು ರಾಜ್ಯದ ಹೊರಗೆ ಅಪಾರ ಪ್ರಮಾಣದಲ್ಲಿ ರಫ್ತಾಗುತ್ತಿದೆ. 2022-23ರಲ್ಲಿ ಉತ್ತರ ಪ್ರದೇಶದ ಮದ್ಯಕ್ಕಿರುವ ಬೇಡಿಕೆ ಯಲ್ಲಿ 23 ಪ್ರತಿಶತದಷ್ಟು ಏರಿಕೆಯಾಗಿದೆ. 2021-22ರ ವಿತ್ತೀಯ...
ಚಂಡೀಗಢ: ಹರಿಯಾಣದಲ್ಲಿರುವ ಕಾರ್ಪೊರೇಟ್ ಕಂಪನಿಗಳು ತಮ್ಮ ಕಚೇರಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಮತ್ತು ಅತಿಥಿಗಳಿಗೆ ಜೂನ್ 12ರಿಂದ ಬಿಯರ್ ಮತ್ತು ವೈನ್‌ನಂತಹ ಕಡಿಮೆ ಕಂಟೆಂಟ್ ಆಲ್ಕೋಹಾಲ್ ಪಾನೀಯಗಳನ್ನು...
ಸಿವಾನ್: ಬಿಹಾರದ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಛಾಪ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ...
ತಿರುವನಂತಪುರಂ: ಮದ್ಯದ ಮೇಲಿನ ಮಾರಾಟ ತೆರಿಗೆಯನ್ನು ಕೇರಳ ಸರ್ಕಾರವು ಶೇ. 4ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿ ರುವುದರಿಂದ ಭಾರತೀಯ ನಿರ್ಮಿತ ವಿದೇಶಿ ಮದ್ಯದ (ಐಎಂಎಫ್‌ಎಲ್) ಬೆಲೆ ಮುಂಬರುವ...
ನವದೆಹಲಿ: ಪಡಿತರ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ನೀಡುವಂತೆ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟ ಕೇಂದ್ರ ಸರಕಾರಕ್ಕೆ ಹೀಗೊಂದು ಪತ್ರ ಬರೆದಿದೆ ಎನ್ನಲಾಗಿದೆ....
ನವದೆಹಲಿ : ಆಗಸ್ಟ್ 1 ರಿಂದ ಮತ್ತೆ ಆಮ್ ಆದ್ಮಿ ಪಕ್ಷದ ಹಳೆಯ ಮದ್ಯ ನೀತಿಯು ಜಾರಿಗೆ ಬರಲಿದೆ ಎಂದು ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ...